ಮೂರು ತಳಿಗೆ ತುತ್ತಾದ ಬಾಲಕ!

Webdunia
ಸೋಮವಾರ, 31 ಜನವರಿ 2022 (16:11 IST)
ಜೆರುಸಲೇಂ : ಬಾಲಕನೊಬ್ಬ ಕೋವಿಡ್-19ನ ಮೂರು ತಳಿಗಳಿಗೂ ಒಳಗಾಗಿದ್ದ ಪ್ರಕರಣವೊಂದು ದಾಖಲಾಗಿದೆ.

ಈ ಅಪರೂಪದ ಪ್ರಕರಣ ಇಸ್ರೆಲ್ ಮೂಲದ 11 ವರ್ಷದ ಬಾಲಕನಲ್ಲಿ ಕಂಡುಬಂದಿದೆ. ಅಲೋನ್ ಹೆಲ್ಫ್ಗಾಟ್ ಎಂಬ ಬಾಲಕ ಈ ಹಿಂದೆ ಆಲ್ಫಾ ಹಾಗೂ ಡೆಲ್ಟಾ ಸೋಂಕಿಗೆ ಒಳಗಾಗಿದ್ದ. ಇದೀಗ ಅದೇ ಬಾಲಕನಲ್ಲಿ ಓಮಿಕ್ರಾನ್ ರೂಪಾಂತರಿ ಕಂಡುಬಂದಿದೆ.

ಶಾಲೆ ಪ್ರಾರಂಭವಾದಾಗಿನಿಂದ ಬಾಲಕನನ್ನು 3-4 ಬಾರಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು ಎಂದು ವರದಿಯಾಗಿದೆ.  ಕಳೆದ 2 ಬಾರಿ ಸೋಂಕು ತಗುಲಿದ್ದಾಗ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಏರುಪೇರಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments