ಪಾರ್ಕ್ ನಲ್ಲಿ ಮಾಡಬಾರದನ್ನು ಮಾಡಿ ಜೈಲು ಸೇರಿದ ಮಹಿಳೆ

ಮಂಗಳವಾರ, 21 ಮೇ 2019 (06:35 IST)
ಲಂಡನ್ : ಲೈಂಗಿಕ ಕ್ರಿಯೆ ನಾಲ್ಕು ಗೋಡೆಗಳ ನಡುವೆ ನಡೆಯುವಂತಹುದು. ಆದರೆ ಅದನ್ನು ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವುದರ ಮೂಲಕ ಅಸಭ್ಯ ವರ್ತನೆ ತೋರುತ್ತಿದ್ದಾರೆ.
ಅದೇರೀತಿ ಇದೀಗ ಲಂಡನ್‍ ನ ಬಿಸ್ಸೆಟರ್ ಪಿಂಗಲ್ ಪ್ರದೇಶದ ಪಾರ್ಕಿನಲ್ಲಿ ಜೋಡಿಗಳಿಬ್ಬರು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದನ್ನು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.


ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಥೇಮ್ಸ್ ವ್ಯಾಲಿ ಪೊಲೀಸರು, ಪಾರ್ಕ್ ನಲ್ಲಿ ಲೈಂಗಿಕ ಕ್ರಿಯೆ ಮಾಡ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಸಧ್ಯ ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಶಿಕ್ಷಕನನ್ನು ಬೆನ್ನಟ್ಟಿ ಕಾಮದಾಹ ತೀರಿಸಿಕೊಂಡ ವಿದ್ಯಾರ್ಥಿನಿ ವಿಡಿಯೋ ವೈರಲ್