ಹದಿನಾಲ್ಕು ವರ್ಷ ಕೋಮಾ ಸ್ಥಿತಿಯಲ್ಲಿದ್ದ ಮಹಿಳೆಗೆ ಮಗು ಜನನ. ಈ ಘಟನೆ ನಡೆದದ್ದೆಲ್ಲಿ ಗೊತ್ತಾ?

Webdunia
ಭಾನುವಾರ, 6 ಜನವರಿ 2019 (07:12 IST)
ಅರಿಜೋನಾ : ಹದಿನಾಲ್ಕು ವರ್ಷ ಕೋಮಾ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ಅಮೆರಿಕದಲ್ಲಿ ನಡೆದಿದೆ.


ಹದಿನಾಲ್ಕು ವರ್ಷ ದಿಂದ  ಮಹಿಳೆಯ ಎಡಗಡೆಯ ಮೆದುಳು ಹಾನಿಗೊಂಡು ನಿಷ್ಕ್ರಿಯಗೊಂಡ ಸ್ಥಿತಿಯಲ್ಲಿದ್ದ ಕಾರಣ ಆಕೆಗೆ ಅರಿಜೋನಾದಲ್ಲಿರುವ ಚಿಕಿತ್ಸಾ ಕೇಂದ್ರವೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಹೀಗೆ ಕೋಮಾದಲ್ಲಿದ್ದ ಮಹಿಳೆ ಡಿಸೆಂಬರ್ 29ರಂದು ಮಗುವಿಗೆ ಜನ್ಮ ನೀಡಿದ್ದಾರೆ.


ಮಹಿಳೆ ಮಗುವಿಗೆ ಜನ್ಮ ನೀಡುವವೆರೆಗೂ ಆಕೆ ಗರ್ಭಿಣಿಯಾಗಿದ್ದಳು ಎಂಬ ವಿಷಯ ಚಿಕಿತ್ಸಾ ಕೇಂದ್ರದವರಿಗೆ ತಿಳಿದಿರಲಿಲ್ಲ. ಆದರೆ ಕೋಮಾದಲ್ಲಿರುವ ಮಹಿಳೆಯ ಮೇಲೆ ಚಿಕಿತ್ಸಾ ಕೇಂದ್ರದಲ್ಲಿನ ನೌಕರರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಶಂಕೆ ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ಅಲ್ಲಿನ ಪುರುಷ ನೌಕರರ ಡಿಎನ್‍ಎ ಪತ್ತೆ ಮಾಡಿ ಮಗುವಿನ ಅಪ್ಪ ಯಾರು ಎಂದು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ