Webdunia - Bharat's app for daily news and videos

Install App

ಲೈಂಗಿಕ ಆಸೆ ತೀರಿಸಿಕೊಳ್ಳಲು ಹೋಗಿ ಮಹಿಳೆ ಎಡವಟ್ಟು !?

Webdunia
ಶನಿವಾರ, 18 ಫೆಬ್ರವರಿ 2023 (08:04 IST)
ನ್ಯೂಯಾರ್ಕ್ : ಮಹಿಳೆಯ ಗುಪ್ತಾಂಗದಲ್ಲಿ 8 ಸೆ.ಮೀ ಉದ್ದದ ಬಾಟಲ್ ತುಣುಕು ಇರುವುದನ್ನು ನೋಡಿ ವೈದ್ಯರೇ ಶಾಕ್ ಆಗಿರುವ ಸುದ್ದಿಯೊಂದು ನ್ಯೂಯಾರ್ಕ್ನಲ್ಲಿ ಪತ್ತೆಯಾಗಿದೆ.

ಅಸಲಿ ಸತ್ಯ ಕೇಳಿದರೆ ಶಾಕ್ ಆಗುತ್ತೆ. 45 ವರ್ಷದ ಮಹಿಳೆಯೊಬ್ಬಳು ನಾಲ್ಕು ವರ್ಷಗಳಿಂದ ಮೂತ್ರನಾಳ ಸಮಸ್ಯೆಯಿಂದ ಬಳಲುತ್ತಿದ್ದಳು.

ಈ ಹಿನ್ನೆಲೆ ಮೂತ್ರ ಸೋರಿಕೆಯಿಂದಾಗಿ ಮಹಿಳೆ ಪದೇ-ಪದೇ ಶೌಚಾಗೃಹಕ್ಕೆ ಹೋಗುವ ಪರಿಸ್ಥಿತಿ ಬರುತ್ತಿತ್ತು. ಇದರಿಂದ ಹೆಚ್ಚು ಸಮಸ್ಯೆ ಎದುರಾಗುತ್ತೆ ಎಂದು ಅರಿತ ಮಹಿಳೆ ಆಸ್ಪತ್ರೆಗೆ ಹೋಗಿ ಮೂತ್ರಕೋಶ ಸ್ಕ್ಯಾನ್ ಮಾಡಿಸಿದ್ದಾಳೆ.

ಸ್ಕ್ಯಾನ್ನಲ್ಲಿ ದೊಡ್ಡ ಕಲ್ಲು ಮತ್ತು ಗಾಜಿನ ತುಂಡೊಂದು ಕಂಡುಬಂದಿದೆ. ಪರೀಕ್ಷೆ ಮಾಡಿ ನೋಡಿದಾಗ 8 ಸೆ.ಮಿ ಉದ್ದದ ಕಲ್ಲು ಮತ್ತು ಗಾಜು ಪತ್ತೆಯಾಗಿದೆ. ಇದನ್ನು ನೋಡಿ ವೈದ್ಯರೇ ದಂಗಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ