Webdunia - Bharat's app for daily news and videos

Install App

ಸಿಂಹದ ಮುಂದೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ ಮಹಿಳೆ

Webdunia
ಶುಕ್ರವಾರ, 4 ಅಕ್ಟೋಬರ್ 2019 (08:50 IST)
ನ್ಯೂಯಾರ್ಕ್ : ಮಹಿಳೆಯೊಬ್ಬಳು ಭದ್ರತೆ ಮುರಿದು ಸಿಂಹದ ಮುಂದೆ ಹೋಗಿ ನಿಂತು ಅದನ್ನು ಕೆರಳಿಸಲು ಯತ್ನಿಸಿದ ಘಟನೆ ನ್ಯೂಯಾರ್ಕ್‌ನ ಬ್ರಾಂಕ್ಸ್ ಮೃಗಾಲಯದಲ್ಲಿ ನಡೆದಿದೆ.




ಮೃಗಾಲಯಕ್ಕೆ ಬಂದಿದ್ದ ಮಹಿಳೆ ಸಿಂಹವಿದ್ದ ಸ್ಥಳಕ್ಕೆ ಜಿಗಿದು ಅದರ ಮುಂದೆ ಡ್ಯಾನ್ಸ್ ಮಾಡಿ ಕೆರಳಿಸುವ ಯತ್ನ ಮಾಡಿದ್ದಾರೆ. ಅದೃಷ್ಟವಶಾತ್ ಸಿಂಹ ಸುಮ್ಮನೆ ನಿಂತು ನೋಡುತ್ತಿದ್ದರಿಂದ ಆಕೆಗೆ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಸದ್ಯ ಮಹಿಳೆಯನ್ನು ರಕ್ಷಿಸಲಾಗಿದೆ.


ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯ ಬಗ್ಗೆ ಹಲವು ಟೀಕೆಗಳು ವ್ಯಕ್ತವಾಗುತ್ತಿದೆ. ಯಾರೇ ಆಗಲಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು. ಇದರಿಂದ ಜೀವವೇ ಹೋಗುವ ಸಾಧ್ಯತೆಗಳು ಇರುತ್ತವೆ ಎಂದ ಮೃಗಾಲಯದವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments