ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎದುರು ಟಾಪ್ ಲೆಸ್ ಆಗಿ ಪ್ರತಿಭಟನೆ ನಡೆಸಿದ ಮಹಿಳೆ

Webdunia
ಸೋಮವಾರ, 12 ನವೆಂಬರ್ 2018 (07:18 IST)
ಪ್ಯಾರಿಸ್ : ಮಹಿಳಾ ಪ್ರತಿಭಟನಾಗಾರ್ತಿಯೊಬ್ಬಳು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಕಾರ್ಯಕ್ರಮವೊಂದರಲ್ಲಿ  ಭಾಗವಹಿಸಿದ್ದ ವೇಳೆ ಟಾಪ್‍ಲೆಸ್ ಆಗಿ ಅವರ  ವಿರುದ್ಧ ಪ್ರತಿಭಟನೆ ಮಾಡಿದ್ದಾಳೆ.

ಮೊದಲನೇ ವಿಶ್ವಯುದ್ಧ ಕೊನೆಗೊಂಡು 100 ವರ್ಷವಾದ ಹಿನ್ನೆಲೆಯಲ್ಲಿ ಪ್ಯಾರೀಸ್ ನಗರದಲ್ಲಿ ಪೀಸ್ ಫೋರ್ಮ್ 2018 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶ್ವದ 70 ಪ್ರಮುಖ ದೇಶಗಳ ನಾಯಕರು ಭಾಗವಹಿಸಿದ್ದರು.

 

ಆ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿ ಕಾರಿನಲ್ಲಿ ತೆರಳುತ್ತಿದ್ದ ಟ್ರಂಪ್ ಅವರ ಕಾರಿಗೆ ಅಡ್ಡಬಂದ ಪ್ಯಾರಿಸ್ ಮಹಿಳಾ ಸಂಘಟನೆಯ ಕಾರ್ಯಕರ್ತೆಯೊಬ್ಬಳು ಟಾಪ್ ಲೆಸ್ ಆಗಿ ತನ್ನ ದೇಹದ ಮೇಲೆ ಟ್ರಂಪ್ ವಿರೋಧಿ ಘೋಷಣೆಗಳನ್ನು ಬರೆದುಕೊಂಡು ಪ್ರತಿಭಟನೆ ನಡೆಸಿದ್ದಾಳೆ. ಕೂಡಲೇ ಎಚ್ಚೆತ್ತ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂಬುದಾಗ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments