ಮರಳಿ ಭಾರತಕ್ಕೆ ಆಗಮಿಸಿದ ವಾಯುಸೇನೆಯ ವೀರಯೋಧ ಅಭಿನಂದನ್

Webdunia
ಶನಿವಾರ, 2 ಮಾರ್ಚ್ 2019 (08:17 IST)
ವಾಘಾ : ಪಾಕ್ ವಶದಲ್ಲಿದ್ದ ವಾಯುಸೇನೆಯ ವೀರಯೋಧ ಅಭಿನಂದನ್ ಅವರು ಮರಳಿ ಭಾರತಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳು ಜೈಕಾರದ ಮೂಲಕ ಧೀರ ಯೋಧನನ್ನು ವೆಲ್ ಕಂ ಮಾಡಿದ್ದಾರೆ.

ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಪಾಕ್ ವಶಕ್ಕೆ ಸಿಕ್ಕ ಅಭಿನಂದನ್ ಅವರನ್ನು ಶುಕ್ರವಾರ ಸಂಜೆ ವೇಳೆಗೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಪಾಕಿಸ್ತಾನ ಕೊನೆಗೂ ಬಿಡುಗಡೆ ಮಾಡಿದೆ. ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದಾರೆ.

 

ಅಭಿನಂದನ್ ಅವರನ್ನು ಸ್ವಾಗತ ಮಾಡಲು ವಾಯುಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಹಾಗೂ ಭಾರತ ಸರ್ಕಾರದ ಅಧಿಕಾರಿಗಳು ವಾಘಾ ಗಡಿಗೆ ಆಗಮಿಸಿದ್ದರು. ಅಲ್ಲದೇ ಅಭಿನಂದನ್ ಪೋಷಕರು ಕೂಡ ಸ್ಥಳದಲ್ಲಿ ಹಾಜರಿದ್ದರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments