Webdunia - Bharat's app for daily news and videos

Install App

ಅಧಿಕಾರ ದುರಪಯೋಗಪಡಿಸಿಕೊಂಡ ಆರೋಪ; ಟ್ರಂಪ್ ವಿರುದ್ಧ 230 ಮತ ಚಲಾವಣೆ

Webdunia
ಗುರುವಾರ, 19 ಡಿಸೆಂಬರ್ 2019 (11:52 IST)
ವಾಷಿಂಗ್ಟನ್ : ಅಧಿಕಾರ ದುರಪಯೋಗಪಡಿಸಿಕೊಂಡ ಆರೋಪದ ಮೇಲೆ ವಾಗ್ದಂಡನೆಗೆ ಗುರಿಯಾದ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ.



ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ವಾಗ್ದಂಡನೆ ಪರ ಮತ ಚಲಾವಣೆಯಾಗಿದೆ. ಇಲ್ಲಿ ಟ್ರಂಪ್ ವಿರುದ್ಧ 230 ಮತಗಳು ಹಾಗೂ ಪರವಾಗಿ 197 ಮತಗಳು ಚಲಾವಣೆಯಾಗಿದೆ. ಹಾಗೇ ಅಮೇರಿಕಾ ಕಾಂಗ್ರೆಸ್ ಕೆಳಮನೆಯಲ್ಲಿ ಮಹಾಭಿಯೋಗ ಪಾಸಾಗಿದೆ.


ಇದೀಗ ಮಹಾಭಿಯೋಗದ ಪರವಾಗಿ 230 ಮತಗಳು ಚಲಾವಣೆಯಾದ ಹಿನ್ನಲೆಯಲ್ಲಿ  ಮುಂದಿನ ತಿಂಗಳು ಸೆನೆಟ್ ನಲ್ಲಿ ಮಹಾಭಿಯೋಗ ಮಂಡನೆ ಮಾಡಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments