Webdunia - Bharat's app for daily news and videos

Install App

ಪ್ರೇಯಸಿಯನ್ನು ಚುಡಾಯಿಸಿದ ಎನ್ನುವ ಕಾರಣಕ್ಕೆ ಗೆಳೆಯನನ್ನು ಹತ್ಯೆಗೈದ ಆರೋಪ

Webdunia
ಬುಧವಾರ, 8 ನವೆಂಬರ್ 2023 (14:19 IST)
ರಾತ್ರಿ ಕ್ಯಾಬ್ ಮೂಲಕ ಮನೆಗೆ ಮರಳುತ್ತಿದ್ದ  27ರ ಹರೆಯದ ಸ್ಕಾಟ್ ಹಂಫ್ರೆ 29 ರ ಹರೆಯದ ರಿಚರ್ಡ್ ರೊವೆಟ್ಟೋ ಮೇಲೆ ಹಲ್ಲೆ ನಡೆಸಿದಾಗ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.ಕ್ಯಾಬ್ ಚಾಲಕನ ಪ್ರಕಾರ ತನ್ನ ಗರ್ಲ್‌ಫ್ರೆಂಡ್‌ನ್ನು ಫೇಸ್‌ಬುಕ್‌ನಲ್ಲಿ ಪೋಕ್ ಮಾಡಿದ್ದೀಯಾ ಎಂದು ರೊವೆಟ್ಟೋ ಮೇಲೆ ಹಂಫ್ರೆ ಆಪಾದನೆ ಮಾಡಿದ ಎನ್ನಲಾಗಿದೆ.
 
ತನ್ನ ಪ್ರೇಯಸಿಯನ್ನು ಫೇಸ್‌ಬುಕ್‌ನಲ್ಲಿ ಪೋಕ್ ಮಾಡಿದ್ದಕ್ಕಾಗಿ ಬ್ರಿಟಿಷ್ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ವರದಿಯಾಗಿದೆ.
 
ಆ ಯುವತಿಯೊಂದಿಗೆ ನಿನ್ನ ಸಂಬಂಧವಿರುವುದು ನನಗೆ ಗೊತ್ತಿರಲಿಲ್ಲವೆಂದು ರೊವೆಟ್ಟೋ ಹಂಫ್ರೆಗೆ ತಿಳಿಸಿದ. ಆದರೆ ಆತನ ಮಾತನ್ನು ಆಲಿಸಲು ಸಿದ್ಧನಿಲ್ಲದ ಹಂಫ್ರೆ ಸಿಟ್ಟಿನ ಭರದಲ್ಲಿ ಆತನನ್ನು ಕೊಂದು ಹಾಕಿದ ಎಂದು ಪ್ರತ್ಯಕ್ಷದರ್ಶಿ ಕ್ಯಾಬ್ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
 
ಆರೋಪಿ ಮುಂದಿನ ನಾಲ್ಕು ವರ್ಷ, ನಾಲ್ಕು ತಿಂಗಳುಗಳವರೆಗೆ ಕಾರಾಗೃಹದಲ್ಲಿ ಕಳೆಯ ಬೇಕಾಗುತ್ತದೆ ಎಂದು ವರದಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments