Webdunia - Bharat's app for daily news and videos

Install App

ಹೆಲಿಕಾಫ್ಟರ್ ಗೆ ನೇತು ಹಾಕಿ ಹಾರಾಟ: ತಾಲಿಬಾನಿಗಳ ವಿಕೃತಿ!

Webdunia
ಮಂಗಳವಾರ, 31 ಆಗಸ್ಟ್ 2021 (17:06 IST)
ವ್ಯಕ್ತಿಯೊಬ್ಬನ ದೇಹವನ್ನು ಅಮೆರಿಕದ ಹೆಲಿಕಾಫ್ಟರ್ ವೊಂದಕ್ಕೆ ನೇತುಹಾಕಿ ಆಫ್ಘಾನಿಸ್ತಾನದ ವಿಮಾನ ನಿಲ್ದಾಣ ಬಳಿ ತಾಬಿಬಾನಿಗಳು ಹಾರಾಟ ನಡೆಸಿ ವಿಕೃ
ತಿ ಮೆರೆದಿದ್ದಾರೆ.
ಕಾಬೂಲ್ ನಿಂದ ಅಮೆರಿಕಾ ಸೇನೆ ಜಾಗ ಖಾಲಿ ಮಾಡುತ್ತಿದ್ದಂತೆ ತಾಲಿಬಾನಿಗಳು ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡಿದ್ದಾಗಿ ಘೋಷಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಂದಹಾರ್ ನಲ್ಲಿ ತಾಲಿಬಾನಿಗಳ ವಿಕೃತಿ ಮೆರೆ ಮೀರಿದೆ.
ಹೆಲಿಕಾಪ್ಟರ್ ಮೂಲಕ ತಾಲಿಬಾನಿಗಳು ಗಸ್ತು ತಿರುಗುತ್ತಿದ್ದು, ವೀಡಿಯೋದಲ್ಲಿ ಹೆಲಿಕಾಪ್ಟರ್ ಗೆ ದೇಹವೊಂದನ್ನು ನೇತು ಹಾಕಿರುವುದು ಪತ್ತೆಯಾಗಿದೆ.  ಅಲ್ಲಿನ ಕೆಲ ಮಾಧ್ಯಮಗಳು ತಮ್ಮ ವಿರುದ್ಧ ಹಾಗೂ ಅಮೆರಿಕಾ ಸೇನೆ ಪರ ಕೆಲಸ ಮಾಡಿದ್ದವರನ್ನು ಹುಡುಕಿ ಹುಡುಕಿ ಅವರಿಗೆ ಉಗ್ರ ಶಿಕ್ಷೆಗಳನ್ನು ನೀಡುತ್ತಿದೆ. 
ಇನ್ನು ಅಮೆರಿಕಾ ಸೇನೆ ತೆರಳುತ್ತಿದ್ದಂತೆ ಅಮೆರಿಕಾ ಸೇನೆಗೆ ಭಾಷಾಂತರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಆಗಸದಲ್ಲಿ ಹೆಲಿಕಾಫ್ಟರ್ ಗೆ ನೇಣು ಬಿಗಿದು ದುಷ್ಕೃತ್ಯ ಎಸಗಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments