Select Your Language

Notifications

webdunia
webdunia
webdunia
webdunia

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಮಹೀಂದಾ ರಾಜಪಕ್ಸೆ

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಮಹೀಂದಾ ರಾಜಪಕ್ಸೆ
ಶ್ರೀಲಂಕಾ , ಗುರುವಾರ, 21 ನವೆಂಬರ್ 2019 (08:28 IST)
ಶ್ರೀಲಂಕಾ : ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹೀಂದಾ ರಾಜಪಕ್ಸೆ ಅವರನ್ನು ಶ್ರೀಲಂಕಾದ ಮುಂದಿನ ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದೆ.




ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ರಾನಿಲ್ ವಿಕ್ರಂ ಸಿಂಘೆ ನೇತೃತ್ವದ ಪಕ್ಷ ಸೋಲನುಭವಿಸಿದೆ. ಈ ಹಿನ್ನಲೆಯಲ್ಲಿ ರಾನಿಲ್ ವಿಕ್ರಂ ಸಿಂಘೆ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಆದಕಾರಣ ಈ ಹಿಂದೆ ಪ್ರಧಾನಿಯಾಗಿ ಶ್ರೀಲಂಕಾದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದ ಮಹೀಂದಾ ರಾಜಪಕ್ಸೆ ಅವರು ನವೆಂಬರ್ 21ರಂದು ಮತ್ತೆ ಶ್ರೀಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ರಾಷ್ಟ್ರಪತಿ ಗೊಟಬಯಾ ರಾಜಪಕ್ಸೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ