Select Your Language

Notifications

webdunia
webdunia
webdunia
webdunia

ಏರ್ ಇಂಡಿಯಾ, ನೇಪಾಳ ಏರ್‌ಲೈನ್ಸ್ ಡಿಕ್ಕಿ ಜಸ್ಟ್ ಮಿಸ್?

ಏರ್ ಇಂಡಿಯಾ, ನೇಪಾಳ ಏರ್‌ಲೈನ್ಸ್ ಡಿಕ್ಕಿ ಜಸ್ಟ್ ಮಿಸ್?
ಕಠ್ಮಂಡು , ಮಂಗಳವಾರ, 28 ಮಾರ್ಚ್ 2023 (10:47 IST)
ಕಠ್ಮಂಡು : ಏರ್ ಇಂಡಿಯಾ ಹಾಗೂ ನೇಪಾಳ ಏರ್ಲೈನ್ಸ್ ವಿಮಾನಗಳ ನಡುವೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ತಡವಾಗಿ ವರದಿಯಾಗಿದೆ.
 
ಎರಡೂ ವಿಮಾನಗಳ ನಡುವೆ ಡಿಕ್ಕಿ ಸಂಭವಿಸುವ ಸಾಧ್ಯತೆಯಿದ್ದು, ವಿಮಾನದ ಎಚ್ಚರಿಕೆ ವ್ಯವಸ್ಥೆ ಪೈಲಟ್ಗಳಿಗೆ ಅಪಾಯದ ಸೂಚನೆಯನ್ನು ನೀಡಿದ್ದರಿಂದ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.

ವರದಿಗಳ ಪ್ರಕಾರ ಮಲೇಷ್ಯಾದ ಕೌಲಾಲಂಪುರದಿಂದ ಕಠ್ಮಂಡುಗೆ ತೆರಳುತ್ತಿದ್ದ ನೇಪಾಳ ಏರ್ಲೈನ್ಸ್ ವಿಮಾನ ಹಾಗೂ ದೆಹಲಿಯಿಂದ ಕಠ್ಮಂಡುಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಶುಕ್ರವಾರ ಪರಸ್ಪರ ಡಿಕ್ಕಿ ಹೊಡೆಯಲು ಅತ್ಯಂತ ಹತ್ತಿರದಲ್ಲಿತ್ತು ಎನ್ನಲಾಗಿದೆ.

  

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ರಾಜೀನಾಮೆ ?