Webdunia - Bharat's app for daily news and videos

Install App

ಮೋದಿಯನ್ನು ಟಾರ್ಗೆಟ್ ಮಾಡಿದ ಆಲ್‌ಖೈದಾ

Webdunia
ಸೋಮವಾರ, 4 ಮೇ 2015 (13:53 IST)
ಆಲ್‌ಖೈದಾ ಹಿಟ್ ಲಿಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೂ ಕೇಳಿ ಬರುತ್ತಿದ್ದು, ಆಲ್‌ಖೈದಾ ಸಂಘಟನೆಯು ಮೇ 2ರಂದು ವಿಡಿಯೋ ತುಣುಕೊಂದನ್ನು ಬಿಡುಗಡೆಗೊಳಿಸಿರುವುದರಲ್ಲಿ ಈ ವಿಷಯ ಬಯಲಾಗಿದೆ.

ಬಿಡುಗಡೆಯಾಗಿರುವ ವಿಡಿಯೋದಲ್ಲಿ ಆಲ್ ಖೈದಾ ನಾಯಕ ಅಸೀನ್ ಉಮರ್ ಅವರು ಮಾತನಾಡಿದ್ದಾರೆ. ಅದರಲ್ಲಿ ಪ್ರಧಾನಿ ಮೋದಿ ಅವರು ಮುಸ್ಲಿಂ ವಿರೋಧಿ ಭಾಷಣವನ್ನು ಮಾಡುತ್ತಿದ್ದು, ಅವರ ಭಾಷಣದ ವೈಖರಿ ಮುಸ್ಲಿಂ ಸಮುದಾಯದ ವಿರುದ್ಧ ಯುದ್ಧ ಸಾರಿದಂತಿರುತ್ತದೆ ಎಂದಿದ್ದು, ಇದೇ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಮೋದಿ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಅಂದಾಜಿಸಿದ್ದಾರೆ.  

ಇನ್ನು ವಿಡಿಯೋವನ್ನು ಭಾರತದ ಭದ್ರತಾ ಇಲಾಖೆಯ ಉನ್ನತಾಧಿಕಾರಿಗಳ ತಂಡ ಪರಿಶೀಲಿಸುತ್ತಿದ್ದು, ಮುಂದಿನ ಕ್ರಮಕ್ಕೆ ಮುಂದಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments