Webdunia - Bharat's app for daily news and videos

Install App

ಇಸ್ಲಾಂ ವಿರೋಧಿಗಳಿಂದ ಕಾಶ್ಮೀರ ಬಿಡುಗಡೆ ಮಾಡೋಣ: ತಾಲಿಬಾನ್ ಗೆ ಅಲ್ ಖೈದಾ ಕರೆ

Webdunia
ಬುಧವಾರ, 1 ಸೆಪ್ಟಂಬರ್ 2021 (16:02 IST)
ಆಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ತಾಲಿಬಾನ್ ಗೆ ಅಭಿನಂದನೆ ಸಲ್ಲಿಸಿರುವ ಅಲ್ ಖೈದಾ ಉಗ್ರ ಸಂಘಟನೆ, ಇಸ್ಲಾಮ್ ವಿರೋಧಿಗಳ ಕೈಯಿಂದ ಕಾಶ್ಮೀರವನ್ನು ಕೂಡ
ಬಿಡುಗಡೆ ಮಾಡಬೇಕಿದೆ ಎಂದು ಕರೆ ನೀಡಿದೆ.
ಆಫ್ಘಾನಿಸ್ತಾನದಿಂದ ಅಮೆರಿಕ ತನ್ನ ಸೇನೆಯನ್ನು ಸಂಪೂರ್ಣವಾಗಿ ವಾಪಸ್ ಪಡೆದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಅಲ್ ಖೈದಾ, ಇಸ್ಲಾಮ್ ಭೂಮಿಯನ್ನು ಕಸಿದುಕೊಂಡಿರು ಕಾಶ್ಮೀರ, ಲಿಬಿಯಾ, ಸೊಮಾಲಿಯಾ, ಯೆಮೆನ್ ಗಳಿಗೆ ಸ್ವತಂತ್ರ ದೊರಕಿಸಿಕೊಡಬೇಕಾಗಿದೆ. ಜಗತ್ತಿನಾದ್ಯಂತ ಮುಸ್ಲಿಮರ ಸ್ವಾತಂತ್ರ್ಯಕ್ಕೆ ಶಕ್ತಿ ಕೊಡು ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments