Webdunia - Bharat's app for daily news and videos

Install App

ಅಚ್ಚರಿ ಸಂಗತಿ! ಲೈಂಗಿಕ ಚಟುವಟಿಕೆಗೆ ಬೆಂಬಲ ನೀಡುವ ಕೋರ್ಸ್ ಆರಂಭ!

Webdunia
ಮಂಗಳವಾರ, 16 ನವೆಂಬರ್ 2021 (11:32 IST)
ಇಂಗ್ಲೆಂಡ್ನಲ್ಲಿರುವ ದುರ್ಹಮ್ ವಿಶ್ವವಿದ್ಯಾನಿಲಯವು ಲೈಂಗಿಕ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುವ ವಿದ್ಯಾರ್ಥಿಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ತರಬೇತಿಯನ್ನು ಒದಗಿಸುತ್ತಿದೆ.
ವ್ಯಭಿಚಾರ ವೃತ್ತಿಯನ್ನು ನಿಭಾಯಿಸುವಾಗ ಸುರಕ್ಷಿತರಾಗಿ ಹೇಗಿರಬೇಕು ಎಂಬ ಆನ್ಲೈನ್ ಕೋರ್ಸ್ಗಳನ್ನು ತನ್ನ ವಿದ್ಯಾರ್ಥಿಗಳಿಗೆ ಸಂಸ್ಥೆ ಒದಗಿಸುತ್ತಿದೆ. ಲೈಂಗಿಕ ಸಂಸ್ಥೆಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ ಎಂಬುದನ್ನು ವಿಶ್ವವಿದ್ಯಾಲಯ ಕಂಡುಕೊಂಡಿದೆ ಎಂದು ತಿಳಿಸಿದೆ.
ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟವು ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಈ ತರಬೇತಿಯ ಕುರಿತು ಮೇಲ್ ಅನ್ನು ಕಳುಹಿಸಿತ್ತು. ಈ ಕೋರ್ಸ್ ಅನ್ನು ವಿಶೇಷವಾಗಿ ದುರ್ಹಮ್ನ ವಿದ್ಯಾರ್ಥಿ ಸಂಘವು ಆಯೋಜಿಸಿದೆ. ದುರ್ಹಮ್ನ ಪದವಿ ವಿದ್ಯಾರ್ಥಿಗಳು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದುದು ಹಾಗೂ ಆನ್ಲೈನ್ನಲ್ಲಿ ಇಂತಹುದೇ ವಿಷಯಗಳಲ್ಲಿ ಭಾಗವಹಿಸುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿತ್ತು. ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿರುವ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಬೆಂಬಲ ಹಾಗೂ ಮಾರ್ಗದರ್ಶನವನ್ನು ಒದಗಿಸುವ ನಿಟ್ಟಿನಲ್ಲಿ ಪಾಠಗಳನ್ನು ವಿನ್ಯಾಸಗೊಳಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸುರಕ್ಷಿತರಾಗಿರುವುದು ಮತ್ತು ಮಾಹಿತಿ ಇರುವ ಆಯ್ಕೆಗಳನ್ನು ಮಾಡಬೇಕು ಎಂಬ ಕಾರಣಕ್ಕಾಗಿ ತರಬೇತಿಯನ್ನು ನೀಡಲಾಗುತ್ತಿದೆ. ಅದೇ ರೀತಿ ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುತ್ತಿರುವುದು ಇದೀಗ ಪ್ರವರ್ಧಮಾನಕ್ಕೆ ಬರುತ್ತಿರುವ ಪದ್ಧತಿಯಾಗಿ ರೂಪುಗೊಂಡಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ