Webdunia - Bharat's app for daily news and videos

Install App

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

Sampriya
ಶುಕ್ರವಾರ, 12 ಸೆಪ್ಟಂಬರ್ 2025 (19:07 IST)
ನವದೆಹಲಿ: ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಕಿರ್ಕ್‌ನನ್ನು ಮಾರಣಾಂತಿಕವಾಗಿ ಗುಂಡಿಕ್ಕಿ ಹತ್ಯೆಗೈದ ಶಂಕಿತ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಹೇಳಿದ್ದಾರೆ.

ಫಾಕ್ಸ್ ನ್ಯೂಸ್‌ನೊಂದಿಗೆ ಮಾತನಾಡಿದ ಟ್ರಂಪ್, ಕಾನೂನು ಜಾರಿ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ ಎಂಬುದಕ್ಕೆ "ಉನ್ನತ ಮಟ್ಟದ ಖಚಿತತೆ" ಇದೆ ಎಂದು ಹೇಳಿದರು.

31 ವರ್ಷದ ಚಾರ್ಲಿ ಕಿರ್ಕ್ ಅವರನ್ನು ಬುಧವಾರ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗುಂಡು ಹಾರಿಸಿ ಹತ್ಯೆ ಮಾಡಲಾಯಿತು. 

ಹತ್ಯೆಯ ವಿಡಿಯೋ ಮೊಬೈಲ್ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಭಾರೀ ವೈರಲ್ ಆಯಿತು. 

ಕುರ್ಚಿಯಲ್ಲಿ ಕೂತಿದ್ದ ಕಿರ್ಕ್ ಮಾತು ನಿಲ್ಲಿಸಿದ್ದಾಗ ಏಕಾಏಕಿ ಗುಂಡೊಂದು ಆತನ ಕುತ್ತಿಗೆ ಬಂದು ಹೊಕ್ಕಿದೆ. ತೀವ್ರವಾದ ರಕ್ತಸ್ರಾವದಿಂದ ಆಲ್ಲೇ ಕುಸಿದು ಬಿದ್ದಿದ್ದಾನೆ.  

ಭಯಭೀತರಾದ ಪ್ರೇಕ್ಷಕರು ಓಡಿಹೋದಾಗ ಕುಸಿದು ಬೀಳುವ ಮೊದಲು ಅವರು ಕುತ್ತಿಗೆಯನ್ನು ಹಿಡಿದಿಟ್ಟುಕೊಳ್ಳುವುದು, ಗಾಯದಿಂದ ರಕ್ತ ಹರಿಯುವುದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಕ್ಲಿಪ್‌ಗಳು ತೋರಿಸುತ್ತವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಜತೆ ಸೆಲ್ಪೀ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದ ಪತಿ

ಸತೀಶ್ ಜಾರಕಿಹೊಳಿ ಅಂತಹ ವ್ಯಕ್ತಿಯಲ್ಲ: ಸಚಿವ ಬೋಸರಾಜು

ಮಹೇಶ್‌ ಶೆಟ್ಟಿ ತಿಮರೋಡಿ ಜತೆಗಿನ ಮಾತುಕತೆ ವಿಡಿಯೋ, ಹೊಸ ಬಾಂಬ್ ಸಿಡಿಸಿದ ಚಿನ್ನಯ್ಯನ 2ನೇ ಪತ್ನಿ

ಜುಬೀನ್ ಗಾರ್ಗ್ ಸಾವಿನ ಬಗ್ಗೆ ಅನುಮಾನ, ತನಿಖೆಗೆಗೆ ಅಸ್ಸಾಂ ಸಿಎಂ ಆದೇಶ

ಕುರುಬರ ಬಗ್ಗೆ ಮಾತನಾಡಿ ಕೇಸ್ ಹಾಕಿಸಿಕೊಂಡ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸ

ಮುಂದಿನ ಸುದ್ದಿ
Show comments