Webdunia - Bharat's app for daily news and videos

Install App

ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

Webdunia
ಭಾನುವಾರ, 5 ಫೆಬ್ರವರಿ 2023 (08:33 IST)
ವಾಷಿಂಗ್ಟನ್ : ಅಮೆರಿಕದ ದಕ್ಷಿಣ ಕೆರೊಲಿನಾದ ಅಣ್ವಸ್ತ್ರ ತಾಣಗಳ ಮೇಲೆ ಹಾರಾಟ ನಡೆಸುತ್ತಿದ್ದ ಚೀನಾ ನಿಯೋಜಿತ ಬೇಹುಗಾರಿಕಾ ಬಲೂನ್ ಅನ್ನು ಅಮೆರಿಕ ಎಫ್-22 ಫೈಟರ್ ಜೆಟ್ ಹೊಡೆದುರುಳಿಸಿದೆ ಎಂದು ಪೆಂಟಗನ್ (ಅಮೆರಿಕ ರಕ್ಷಣಾ ಇಲಾಖೆಯ ಕೇಂದ್ರ ಕಚೇರಿ) ತಿಳಿಸಿದೆ.

ಅಮೆರಿಕದ ವಾಯು, ಅಣ್ವಸ್ತ್ರ ಹಾಗೂ ಜಲಮಾರ್ಗಗಳ ಸೂಕ್ಷ್ಮ ಪ್ರದೇಶಗಳಲ್ಲಿ ಹಾರಾಡುತ್ತಿದ್ದ ಬಲೂನ್ ಅನ್ನು ಕ್ಷಿಪಣಿ ದಾಳಿ ಮೂಲಕ ಅಮೆರಿಕ ಹೊಡೆದುರುಳಿಸಿದೆ.

ಬಳಿಕ ಯುಎಸ್ ಅಧ್ಯಕ್ಷ ಜೋ ಬೈಡನ್ ಬಲೂನ್ ಹೊಡೆದುರುಳಿಸಿದ ಪೈಲಟ್ ಅನ್ನು ಅಭಿನಂದಿಸಿದ್ದಾರೆ. 
ಬಲೂನ್ ಒಡೆದು ಹಾಕಿದ್ದನ್ನು ಸಮರ್ಥಿಸಿಕೊಂಡಿರುವ ಅಮೆರಿಕ  ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್, ಇದು ಉದ್ದೇಶಪೂರ್ವಕ ಮತ್ತು ಕಾನೂನುಬದ್ಧ ಕ್ರಮ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments