ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್‌ ಗುಂಡೇಟಿಗೆ ಬಲಿ, Viral Video

Sampriya
ಗುರುವಾರ, 11 ಸೆಪ್ಟಂಬರ್ 2025 (15:18 IST)
Photo Credit X
ಯುನೈಟೆಡ್ ಸ್ಟೇಟ್ಸ್‌ನ ಪ್ರಸಿದ್ಧ ಕನ್‌ಸರ್ವೇಟಿವ್ ಕಾರ್ಯಕರ್ತ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಚಾರ್ಲಿ ಕಿರ್ಕ್ ಅವರು ಬುಧವಾರ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗುಂಡೇಟಿಗೆ ಬಲಿಯಾಗಿದ್ದಾರೆ. 

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ ಚಾರ್ಲಿ ಕಿರ್ಕ್ ಅವರು ದೊಡ್ಡ ಹೊರಾಂಗಣ ಜನಸಂದಣಿಯನ್ನು ಉದ್ದೇಶಿಸಿ ವೇದಿಕೆಯಲ್ಲಿ ಮಾತನಾಡುತ್ತಿದ್ದ ವೇಳೆ ಗುಂಡೇಟು ತಗುಲಿದೆ. ನೇರವಾಗಿ ಕುತ್ತಿಗೆ ಗುಂಡು ಹೊಕ್ಕಿದ್ದರಿಂದ ತೀವ್ರ ರಕ್ತಸ್ರಾವವಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. 

ಕಿರ್ಕ್ ಮಾತನಾಡುವ ಪ್ರವಾಸದಲ್ಲಿದ್ದರು ಮತ್ತು UVU ನಲ್ಲಿ ಅವರ ನಿಲುಗಡೆಯು ಅವರ "ಅಮೇರಿಕನ್ ಕಮ್‌ಬ್ಯಾಕ್ ಟೂರ್" ನ ಭಾಗವಾಗಿ ದೇಶದಾದ್ಯಂತದ ವಿಶ್ವವಿದ್ಯಾನಿಲಯಗಳಲ್ಲಿ ಕನಿಷ್ಠ 15 ನಿಗದಿತ ಕಾರ್ಯಕ್ರಮಗಳಲ್ಲಿ ಮೊದಲನೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments