Webdunia - Bharat's app for daily news and videos

Install App

ಜಪಾನ್ ಬಾಹ್ಯಾಕಾಶ ಸಂಸ್ಥೆಗೆ ಮತ್ತೆ ನಿರಾಸೆ

Webdunia
ಶನಿವಾರ, 15 ಜುಲೈ 2023 (08:36 IST)
ಟೋಕಿಯೊ : ಜಪಾನಿನ ಬಾಹ್ಯಾಕಾಶ ಸಂಸ್ಥೆ ಅಭಿವೃದ್ಧಿಪಡಿಸಿದ್ದ ರಾಕೆಟ್ ಶುಕ್ರವಾರ ಪರೀಕ್ಷೆಯ ಸಮಯದಲ್ಲಿ ಸ್ಫೋಟಗೊಂಡಿದೆ. ಆದ್ರೆ ಯಾವುದೇ ಹಾನಿಯಾಗಿಲ್ಲ ಎಂದು ಜಪಾನ್ ಏರೋಸ್ಪೇಸ್ ಎಕ್ಸ್ಪ್ಲೋರೇಷನ್ ಏಜೆನ್ಸಿ ತಿಳಿಸಿದೆ.
 
ಉತ್ತರ ಜಪಾನ್ನಲ್ಲಿರುವ ಏರೋಸ್ಪೇಸ್ ಎಕ್ಸ್ ಪ್ಲೋರೇಷನ್ ಏಜೆನ್ಸ್ (ಜೆಎಎಕ್ಸ್ಎ) ಟೆಸ್ಟಿಂಗ್ ಕೇಂದ್ರದಲ್ಲಿ ಎಪ್ಸಿಲಾನ್ ಎಸ್. ಎಂಬ ಎಂಜಿನ್ ಸ್ಪೋಟಗೊಂಡಿದೆ. ಇದರಿಂದಾಗಿ ಜಪಾನ್ ಬಾಹ್ಯಾಕಾಶ ಮಹತ್ವಾಕಾಂಕ್ಷೆಯ ಯೋಜನೆಗೆ ಹಿನ್ನಡೆಯಾಗಿದೆ. ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲೂ ಸತತ ವೈಫಲ್ಯ ಅನುಭವಿಸಿತ್ತು.

ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪರೀಕ್ಷೆಗೆ ಚಾಲನೆ ನೀಡಿದಾಗ ಸುಮಾರು 1 ನಿಮಿಷದ ನಂತರ ಎಂಜಿನ್ ಸ್ಫೋಟಗೊಂಡಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜೆಎಎಕ್ಸ್ಎ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments