Webdunia - Bharat's app for daily news and videos

Install App

ಅಮೆರಿಕಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ತನಿಖೆಗೆ ಹೆಚ್ಚಿದ ಒತ್ತಾಯ

Sampriya
ಭಾನುವಾರ, 9 ಮಾರ್ಚ್ 2025 (12:37 IST)
Photo Courtesy X
ನ್ಯೂಯಾರ್ಕ್: ಅಮೆರಿಕಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. ಈ ಬಾರಿ ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಐಕಾನಿಕ್ ಬಿಎಪಿಎಸ್‌ ದೇವಾಲಯ ಧ್ವಂಸವಾಗಿದೆ.

ಕ್ಯಾಲಿಫೋರ್ನಿಯಾದ ಅತಿದೊಡ್ಡ ಬಿಎಪಿಎಸ್ ಹಿಂದೂ ದೇವಾಲಯಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಬರಹ ಬರೆಯಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಚಿನೋ ಹಿಲ್ಸ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರ ಅಪವಿತ್ರಗೊಂಡಿದೆ ಎಂದು ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ಹೇಳಿದ್ದು, ತನಿಖೆಗೆ ಒತ್ತಾಯಿಸಿದೆ.

ಸೆಪ್ಟೆಂಬರ್‌ನಲ್ಲಿ, ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯದ ಮೇಲೆ ಹಿಂದೂಗಳೇ ಹಿಂದಿರುಗಿ! ಎಂದು ಬರೆಯಲಾಗಿತ್ತು. ಈ ಘಟನೆಗೆ ಸುಮಾರು 10 ದಿನಗಳ ಮೊದಲು, ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಮತ್ತೊಂದು ಬಿಎಪಿಎಸ್‌ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ದ್ವೇಷಪೂರಿತ ಸಂದೇಶಗಳಿಂದ ವಿರೂಪಗೊಳಿಸಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಮುಂದಿನ ಸುದ್ದಿ
Show comments