ಜಾಗತೀಕ ಉಗ್ರ ಹಫೀಜ್ ಸಯೀದ್ ಅರೆಸ್ಟ್

Webdunia
ಗುರುವಾರ, 18 ಜುಲೈ 2019 (06:14 IST)
ಪಾಕಿಸ್ತಾನ : ಜಮಾತ್-ಉದ್-ದವಾ ಗ್ಯಾಂಗ್ ನಾಯಕ ಹಫೀಜ್ ಸಯೀದ್ ನನ್ನು ಲಾಹೋರ್ ನಲ್ಲಿ ಬಂಧಿಸಲಾಗಿದೆ.




ಇತ್ತೀಚೆಗೆ ನಡೆದ ಪುಲ್ವಾಮಾ ದಾಳಿ ಮತ್ತು2008ರಲ್ಲಿ ಮುಂಬೈನ್ ತಾಜ್​ ಹೊಟೆಲ್ ದಾಳಿ ಸೇರಿದಂತೆ ಭಾರತದಲ್ಲಿ ಅನೇಕ ದಾಳಿಗಳ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಜಾಗತೀಕ ಉಗ್ರನೆಂದು ಘೋಷಿಸಲಾಗಿತ್ತು. ಅಲ್ಲದೇ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಪಡೆ ಹಫೀಜ್ ಸೇರಿ ಜಮಾತ್-ಉದ್-ದವಾದ 13 ಮಂದಿ ವಿರುದ್ಧ 23 ದೂರು ದಾಖಲಿಸಿತ್ತು.


ಇದೀಗ ಲಾಹೋರ್ ನಿಂದ ಗುರ್ಜನ್ ವಾಲಾಗೆ ತೆರಳುತ್ತಿದ್ದ ವೇಳೆ ಪಂಜಾಬ್ ಪೊಲೀಸ್ ಭಯೋತ್ಪಾದನಾ ನಿಗ್ರಹ ಇಲಾಖೆ ಬಂಧಿಸಿದೆ. ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

ಮುಂದಿನ ಸುದ್ದಿ
Show comments