ಮತ್ತೆ ಹಿಂದೂ ದೇಗುಲದ ಮೇಲೆ ದಾಳಿ

Webdunia
ಭಾನುವಾರ, 5 ಮಾರ್ಚ್ 2023 (13:54 IST)
ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಮೇಲಿನ ದಾಳಿ ಮುಂದುವರೆದಿದೆ. ಬ್ರಿಸ್ಬೇನ್​​ ನಗರದಲ್ಲಿ ಶ್ರೀಲಕ್ಷ್ಮೀ ನಾರಾಯಣ ದೇಗುಲದ ಮೇಲೆ ದಾಳಿ ನಡೆದಿದೆ, ದೇಗುಲದ ಮೇಲೆ ದಾಳಿ ನಡೆಸಿದ ಖಲಿಸ್ತಾನ್ ಸಂಘಟನೆ ಬೆಂಬಲಿಗರು, ದೇಗುಲವನ್ನು ಧ್ವಂಸಗೊಳಿಸಿದ್ದಾರೆ. ಎರಡು ತಿಂಗಳಲ್ಲಿ ಆಸ್ಟ್ರೇಲಿಯದ ದೇವಸ್ಥಾನದಲ್ಲಿ ನಡೆದ ನಾಲ್ಕನೇ ಘಟನೆ ಇದಾಗಿದೆ. ಬೆಳಗ್ಗೆ ಭಕ್ತರು ಪೂಜೆ ಸಲ್ಲಿಸಲು ಆಗಮಿಸಿದಾಗ ವಿಧ್ವಂಸಕ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ.. ಈ ಕುರಿತು ಅರ್ಚಕರು ಸ್ಥಳೀಯ ಪೊಲೀಸರಿಗೆ ತಿಳಿಸಿದ್ದಾರೆ.. ಪೊಲೀಸರು ಪರಿಶೀಲನೆ ನಡೆಸಿ ಕುಕೃತ್ಯ ಎಸಗಿದವರಿಗೆ ಬಲೆ ಬೀಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments