ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದ ಖಲಿಸ್ತಾನಿಯರು

Krishnaveni K
ಶುಕ್ರವಾರ, 5 ಜನವರಿ 2024 (11:40 IST)
ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯವೊಂದರ ಮೇಲೆ ಖಲಿಸ್ತಾನಿಯರು ದಾಳಿ ನಡೆಸಿದ್ದಾರೆ.

ದೇವಸ್ಥಾನದ ನಾಮಫಲಕಕ್ಕೆ ಕಪ್ಪು ಮಸಿ ಬಳಿದು, ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ. ಹೇವರ್ಡ್ ನಗರದಲ್ಲಿರುವ ದೇವಾಲಯದ ಮೇಲೆ ದಾಳಿಯಾಗಿದೆ.

ಕೆಲವು ದಿನಗಳ ಹಿಂದೆ ಇದೇ ಪ್ರದೇಶದಲ್ಲಿದ್ದ ಸ್ವಾಮಿ ನಾರಾಯಣ ದೇವಾಲಯದ ಮೇಲೂ ಖಲಿಸ್ತಾನಿಯರು ದಾಳಿ ನಡೆಸಿದ್ದರು. ಇದರ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಎರಡು ವಾರದ ಹಿಂದೆ ನೆವಾರ್ಕ್ ನಗರದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದ ಖಲಿಸ್ತಾನಿಯರು ದೇವಾಲಯದ ಗೋಡೆಗಳ ಮೇಲೆ ಮೋದಿ ವಿರುದ್ಧ ಮಾತುಗಳನ್ನು ಬರೆದಿದ್ದರು. ಇದರ ಬೆನ್ನಲ್ಲೇ ಭಾರತ ವಿದೇಶಾಂಗ ಸಚಿವ ಜೈಶಂಕರ್ ಇಂತಹ ಉಗ್ರರು ಮತ್ತು ಪ್ರತ್ಯೇಕತಾವಾದಿಗಳಿಗೆ ಜಾಗ ನೀಡಬಾರದು ಎಂದು ಎಚ್ಚರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments