Select Your Language

Notifications

webdunia
webdunia
webdunia
webdunia

ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ

ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ
ವಾಷಿಂಗ್ಟನ್ , ಶನಿವಾರ, 1 ಏಪ್ರಿಲ್ 2023 (10:38 IST)
ವಾಷಿಂಗ್ಟನ್ : ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ದಾಟಲು ಯತ್ನಿಸಿದ್ದ ಇಬ್ಬರು ಮಕ್ಕಳು ಸೇರಿದಂತೆ 8 ಜನರ ಶವಗಳನ್ನು ಕೆನಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
 
ಮೃತರೆಲ್ಲರೂ ಸೇಂಟ್ ಲಾರೆನ್ಸ್ ನದಿಯ ಮೂಲಕ ದೋಣಿ ಮೂಲಕ ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದರು. ಇವರಲ್ಲಿ ಭಾರತೀಯರು ಸೇರಿದ್ದಾರೆ.

ಮೃತರಲ್ಲಿ ಓರ್ವ ಮಹಿಳೆಯನ್ನು ಭಾರತ ಮೂಲದವರು ಹಾಗೂ ಮತ್ತೋರ್ವನನ್ನು ಕೆನಡಾ ಮೂಲದವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆನಡಾದಿಂದ ಅಕ್ರಮವಾಗಿ ಅಮೆರಿಕಾಕ್ಕೆ ದಾಟಲು ಪ್ರಯತ್ನಿಸುತ್ತಿದ್ದರು. ಆದರೆ ಕೆನಡಾ- ಅಮೆರಿಕಾ ಗಡಿಯ ಬಳಿಯ ಜವುಗು ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ : 45 ಕ್ಷೇತ್ರದಲ್ಲಿ ಟಿಕೆಟ್ ಕೊಡಿಸಲು ಪಟ್ಟು