ಸಲಿಂಗ ವಿವಾಹ ಕಾನೂನು ಬದ್ಧಗೊಳಿಸಿದ ಆಸ್ಟ್ರೇಲಿಯಾ

Webdunia
ಗುರುವಾರ, 7 ಡಿಸೆಂಬರ್ 2017 (17:50 IST)
ಸಲಿಂಗ ವಿವಾಹವನ್ನು ಆಸ್ಟ್ರೇಲಿಯಾದಲ್ಲಿ ಕಾನೂನು ಬದ್ಧಗೊಳಿಸಲಾಗಿದೆ. ಕಾನೂನು ಬೆಂಬಲಿಸಿ ಸಲಿಂಗ ಪ್ರೇಮಿಗಳು ಸಂಭ್ರಮಿಸಿ, ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಸಲಿಂಗ ವಿವಾಹವನ್ನು ಕಾನೂನು ಬದ್ಧಗೊಳಿಸಿದ ವಿಶ್ವದ 26 ರಾಷ್ಟ್ರಗಳಲ್ಲಿ ಇದೀಗ ಆಸ್ಟ್ರೇಲಿಯಾವೂ ಸೇರಿಕೊಂಡಿದೆ. 

ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, 150 ಸಂಸದರಲ್ಲಿ ಐದಕ್ಕೂ ಕಡಿಮೆ ಮಂದಿ ಈ ಕಾನೂನು ಜಾರಿಗೊಳಿಸುವುದನ್ನು ವಿರೋಧಿಸಿದ್ದರು. ಇದರಿಂದ ಸಂಪ್ರದಾಯವಾದಿಗಳು ಮುಖಭಂಗ ಅನುಭವಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ