ಬೆಕ್ಕುಗಳಿಗೆ ವಿಷ ನೀಡಿ ಸಾಯಿಸಲು ನಿರ್ಧಾರ ಮಾಡಿದ ಆಸ್ಟ್ರೇಲಿಯಾ ಸರ್ಕಾರ. ಇದಕ್ಕೆ ಕಾರಣವೇನು ಗೊತ್ತಾ?

Webdunia
ಬುಧವಾರ, 1 ಮೇ 2019 (06:59 IST)
ಆಸ್ಟ್ರೇಲಿಯಾ : ಆಸ್ಟ್ರೇಲಿಯಾದಲ್ಲಿ ಕಾಡುಬೆಕ್ಕಗಳನ್ನ ಸಾಮೂಹಿಕವಾಗಿ ಕೊಲ್ಲುವ ನಿರ್ಧಾರವನ್ನು ಅಲ್ಲಿನ ಸರ್ಕಾರ ಮಾಡಿವೆ ಎಂಬುದಾಗಿ ತಿಳಿದುಬಂದಿದೆ.




ಹೌದು. ಈ ಕಾಡುಬೆಕ್ಕುಗಳು ಪ್ರತಿದಿನ 1 ಮಿಲಿಯನ್ ಸ್ಥಳೀಯ ಪಕ್ಷಿಗಳನ್ನ ಹಾಗೂ 1.7 ಮಿಲಿಯನ್ ಸರೀಸೃಪಗಳಾದ ಹಾವು, ಆಮೆ, ಓತಿಕೇತಾ ಮೊದಲಾದ ಪ್ರಾಣಿಯನ್ನ ತಿಂದು ಮುಗಿಸುವುದರ ಮೂಲಕ ಇತರೆ ಸಸ್ತನಿಗಳ ಅಳಿವಿಗೆ ಕಾರಣವಾಗುತ್ತಿವೆ. ಇದರಿಂದಾಗಿ ಇತರೆ ಪ್ರಾಣಿ ಪಕ್ಷಿಗಳ ಉಳಿವಿಗೆ ಈ ಕ್ರಮ ಕೈಗೊಳ್ಳುವುದು  ಸರ್ಕಾರಕ್ಕೆ  ಅನಿವಾರ್ಯವಾಗಿದೆ. ಅದಕ್ಕಾಗಿ ವಿಷ ಬೆರೆಸಿದ ಆಹಾರವನ್ನ ನೀಡಿ ಬೆಕ್ಕುಗಳನ್ನು  15 ನಿಮಿಷಗಳಲ್ಲಿ ಸಾವನ್ನಪ್ಪುವಂತೆ ಮಾಡಲು  ಸರ್ಕಾರದ ಪ್ಲ್ಯಾನ್ ಮಾಡಿದೆ.  


ಆದರೆ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದ್ದು, ಕಾಡುಬೆಕ್ಕುಗಳನ್ನ ಕೊಲ್ಲುವ ಯೋಜನೆಯನ್ನ ಕೈಬಿಟ್ಟು ಇನ್ನೂ ಉತ್ತಮವಾದ ಬೇರೆ ಯೋಜನೆಯನ್ನ ರೂಪಿಸುವಂತೆ ನೆಟ್ಟಿಗರು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments