ಶೇಖ್ ಹಸೀನಾರನ್ನು ವಾಪಾಸ್ ಕಳುಹಿಸುವಂತೆ ಭಾರತಕ್ಕೆ ಬಾಂಗ್ಲಾ ಮನವಿ

Sampriya
ಸೋಮವಾರ, 23 ಡಿಸೆಂಬರ್ 2024 (18:14 IST)
Photo Courtesy X
ಢಾಕಾ: ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸುವಂತೆ ಭಾರತಕ್ಕೆ ರಾಜತಾಂತ್ರಿಕ ಸಂದೇಶವನ್ನು ರವಾನಿಸಲಾಗಿದೆ. ಈ ಸಂಬಂಧ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ಹೇಳಿದೆ.

ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು 77 ವರ್ಷದ ಹಸೀನಾ ಸೇರಿದಂತೆ ಮಾಜಿ ಸಚಿವರ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಬಂಧನ ವಾರಂಟ್‌ಗಳನ್ನು ಹೊರಡಿಸಿದೆ.

ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿ ಶೇಖ್ ಹಸೀನಾ ಅವರನ್ನು ಢಾಕಾಗೆ ವಾಪಸ್‌ ಕಳುಹಿಸಲು ಕೋರಿ ಭಾರತ ಸರ್ಕಾರಕ್ಕೆ ಮೌಖಿಕ ಸಂದೇಶ ಕಳುಹಿಸಲಾಗಿದೆ ಎಂದು ವಿದೇಶಾಂಗ ಸಚಿವ ತೌಹಿದ್ ಹುಸೇನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಗೃಹ ಸಚಿವ ಜಹಾಂಗೀರ್ ಆಲಂ ಅವರು ಭಾರತಕ್ಕೆ ಪತ್ರ ಬರೆದಿದ್ದು, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಮನವಿ ಮಾಡಿದ್ದರು.

ಢಾಕಾ ಮತ್ತು ನವದೆಹಲಿ ನಡುವೆ ಹಸ್ತಾಂತರ ಒಪ್ಪಂದವು ಈಗಾಗಲೇ ಅಸ್ತಿತ್ವದಲ್ಲಿದೆ. ಹಾಗಾಗಿ ಒಪ್ಪಂದದ ಭಾಗವಾಗಿ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಮರಳಿ ಕರೆತರಬಹುದು ಎಂದು ಆಲಂ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments