ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Sampriya
ಶನಿವಾರ, 19 ಏಪ್ರಿಲ್ 2025 (17:07 IST)
ಬಾಂಗ್ಲಾದೇಶ:  ಹಿರಿಯ ಹಿಂದೂ ಸಮುದಾಯದ ನಾಯಕನನ್ನು ಅವರ ಮನೆಯಿಂದ ಅಪಹರಿಸಿ, ಹೊಡೆದು ಸಾಯಿಸಿದ ಘಟನೆ ಉತ್ತರ ಬಾಂಗ್ಲಾದೇಶದ ದಿನಾಜ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಢಾಕಾದಿಂದ ಸುಮಾರು 330 ಕಿಮೀ ದೂರದಲ್ಲಿರುವ ದಿನಾಜ್‌ಪುರ ಜಿಲ್ಲೆಯಲ್ಲಿ ಅವರ ನಿವಾಸದಿಂದ ಕಿಡ್ನ್ಯಾಪ್ ಮಾಡಿ, ನಂತರ ಹೊಡೆದು ಸಾಯಿಸಿದ್ದಾರೆ.

ಈ ಘಟನೆಯು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ವ್ಯಾಪಕ ಕಳವಳವನ್ನು ಉಂಟುಮಾಡಿದೆ. ಹತ್ಯೆಯಾದ ವ್ಯಕ್ತಿಯನ್ನು ಭಬೇಶ್ ಚಂದ್ರ ರಾಯ್(58) ಎಂದು ಗುರುತಿಸಲಾಗಿದ್ದು, ಇವರು ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ತಿನ ಬಿರಾಲ್ ಘಟಕದ
ಉಪಾಧ್ಯಕ್ಷರಾಗಿದ್ದರು. ಅವರು ಹಿಂದೂ ಸಮುದಾಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದರು. ಫೋನ್ ಕರೆದ ಸ್ವೀಕರಿಸಿದ ನಂತರ ಅವರನ್ನು ಕಿಡ್ನ್ಯಾಪ್ ಮಾಡಿದ್ದಾರೆ.

ಅವರನ್ನು ನರಬರಿ ಗ್ರಾಮಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಪ್ರತ್ಯಕ್ಷದರ್ಶಿಗಳ ಪ್ರಕಾರ ಕ್ರೂರವಾಗಿ ಹಲ್ಲೆ ನಡೆಸಲಾಯಿತು. ಅದೇ ದಿನ ಸಂಜೆ ಅವರ ದೇಹವನ್ನು ವ್ಯಾನ್‌ನಲ್ಲಿ ಮನೆ ಬಳಿ ಬಿಟ್ಟುಹೋಗಿದ್ದಾರೆ. ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ವೈದ್ಯರು ಬರುವಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟಿದೆ: ಕುಮಾರಸ್ವಾಮಿ ವ್ಯಂಗ್ಯ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments