Webdunia - Bharat's app for daily news and videos

Install App

ಉಗ್ರರ ಹತ್ತಿಕ್ಕಲು ಅಮೆರಿಕ ಮಿತ್ರ ಪಡೆ ಸಾಥ್....!

Webdunia
ಬುಧವಾರ, 19 ಅಕ್ಟೋಬರ್ 2016 (10:20 IST)
ಖಾಜೀರ್, ಇರಾಕ್: ಐ.ಎಸ್.ಐ. ಉಗ್ರರ ವಶದಲ್ಲಿರುವ ಮೋಸಲ್ ನಗರವನ್ನು ಮರು ವಶಪಡಿಸಿಕೊಳ್ಳಲು ಅಮೆರಿಕ ನೇತೃತ್ವದ ಮಿತ್ರ ಪಡೆಯು ಮಂಗಳವಾರದಿಂದ ಭೀಕರ ದಾಳಿ ನಡೆಸುತ್ತಿವೆ.
 

 
ಮಿತ್ರಪಡೆ ಸೈನಿಕರು ತಂತ್ರಕಾರಿಕೆಯಿಂದ ಇರಾಕ್ ನ ನಿನೆವ್ಹ್ ಬಯಲು ಪ್ರದೇಶದ ಪೂರ್ವ ದಿಕ್ಕಿನಿಂದ ದಾಳಿ ನಡೆಸುತ್ತಿದ್ದಾರೆ. ಕಾರ್ಯಾಚರಣೆಯ ಆರಂಭದಲ್ಲಿ ಇರಾಕ್ ನ ೨೫ ಸಾವಿರಕ್ಕೂ ಹೆಚ್ಚು ಕುರ್ದ್ ಹೋರಾಟಗಾರರು ನೇತೃತ್ವವಹಿಸಿದ್ದರು. ಒಂದು ವಾರದಿಂದ ತಿಂಗಳ ಪರ್ಯಂತ ಈ ಹೋರಾಟ ನಡೆಯಲಿದೆ ಎನ್ನಲಾಗಿದೆ.
 
ನಿನ್ನೆ ದಿನದ ಹೋರಾಟದಲ್ಲಿ ಕುರ್ದ್ ಹೋರಾಟಗಾರರು ೨೦ ಚ. ಕಿ.ಮೀ. ಪ್ರದೇಶ ಮರುವಶ ಮಾಡಿಕೊಂಡಿದ್ದಾರೆ ಎಂದು ಇರಾಕ್ ಕುರ್ದಿಸ್ತಾನ್ ವಲಯದ ಅಧ್ಯಕ್ಷ ಹೇಳಿದ್ದಾರೆ. ಮಿತ್ರ ಪಡೆಗಳು ಜನವಸತಿಯಿಲ್ಲದ ಊರುಗಳನ್ನು ಮಾತ್ರ ವಶಪಡಿಸಿಕೊಂಡಿವೆ. ಐ.ಎಸ್.ಐ. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇರಾಕ್ ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments