Webdunia - Bharat's app for daily news and videos

Install App

ಸೌಂದರ್ಯವೇ ಮುಳುವಾಯಿತು ಈಕೆಗೆ. ಯಾಕೆ ಗೊತ್ತಾ?

Webdunia
ಶನಿವಾರ, 11 ಮೇ 2019 (07:37 IST)
ಕಾಂಬೋಡಿಯಾ : ಸುಂದರವಾಗಿ ಕಾಣಿಸಬೇಕೆಂದು ಹುಡುಗಿಯರು ಫೇಸ್ ಪ್ಯಾಕ್, ಫೇಸ್ ಕ್ರೀಂ ಮುಂತಾದವುಗಳನ್ನು ಹಚ್ಚಿಕೊಂಡು ಏನೆಲ್ಲಾ ಕಸರತ್ತು ಮಾಡುತ್ತಾರೆ. ಆದರೆ  ಕಾಂಬೋಡಿಯನ್ ನಟಿಯೊಬ್ಬಳಿಗೆ ಅವಳು ಸುಂದರವಾಗಿರುವುದೇ ಮಹಾ ಅಪರಾಧವಾಗಿದೆ.




ಹೌದು. ಕಾಂಬೋಡಿಯನ್ ನಟಿ 26 ವರ್ಷದ ಡೆನಿ ನಾನ್ ಎಂಬಾಕೆಗೆ ಅಗತ್ಯಕ್ಕಿಂತ ಹೆಚ್ಚು ಸುಂದರವಾಗಿದ್ದಾಳೆ ಎಂಬ ಕಾರಣಕ್ಕೆ ಅಲ್ಲಿನ ಸರ್ಕಾರ ಒಂದು ವರ್ಷದ ನಿಷೇಧ  ಹೇರುವುದರ ಮೂಲಕ ಆಕೆಗೆ ಶಿಕ್ಷೆ ವಿಧಿಸಿದೆ. ಈ ಬಗ್ಗೆ ಕಾಂಬೋಡಿಯನ್ ಸಂಸ್ಕೃತಿ ಮತ್ತು ಕಲೆ ಸಚಿವಾಲಯ ತಿಳಿಸಿದೆ.


ಡೆನ್ನಿ ಫೋಟೋಗಳು ದೇಶದ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆಯಂತೆ. ಡೆನ್ನಿ ಫೇಸ್ಬುಕ್ ಪೇಜ್ ಹೊಂದಿದ್ದು, ಅದ್ರಲ್ಲಿ 3 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ. ನಿಷೇಧಕ್ಕೊಳಗಾಗುವಂತಹ ಯಾವುದೇ ಕೆಲಸ ಮಾಡಿಲ್ಲವೆಂದು ಡೆನ್ನಿ ಹೇಳಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments