ಬ್ಯೂಟಿ ಕ್ವೀನ್ ಮಾಡಿದ್ದಕ್ಕೆ ತನಗೆ ಬೇಕಾದವರಿಗೆ ಲೈಂಗಿಕ ಸುಖ ನೀಡು ಎಂದಳಂತೆ!

Webdunia
ಬುಧವಾರ, 18 ಜುಲೈ 2018 (09:27 IST)
ನವದೆಹಲಿ: ಬಣ್ಣದ ಲೋಕದಲ್ಲಿ ನಡೆಯುವ ಲೈಂಗಿಕ ಕಿರುಕುಳದ ಬಗ್ಗೆ ಹಲವು ಬಾರಿ ಓದಿದ್ದೇವೆ. ಇಂತಹದ್ದಕ್ಕೆ ಮತ್ತೊಂದು ಕತೆಯನ್ನು ನೈಜೀರಿಯಾ ಬ್ಯೂಟಿ ಕ್ವೀನ್ ಅಗ್ಬಾನಿ ಕ್ವೀನ್ಸೆ ಎಂಬಾಕೆ ಹೇಳಿಕೊಂಡಿದ್ದಾಳೆ.

ತನ್ನನ್ನು ನೈಜೀರಿಯಾ ಬ್ಯೂಟಿ ಕ್ವೀನ್ ಆಗಿ ಆಯ್ಕೆ ಮಾಡಿದ ಸಂಸ್ಥೆಯ ಮಹಿಳಾ ಆಯೋಜಕಿ  ತನ್ನ ಪರಿಚಯದ ಪುರುಷರ ಜತೆ ಮಲಗು ಎಂದು ಒತ್ತಾಯ ಮಾಡುತ್ತಿದ್ದಾಳೆ ಎಂದು ಅಗ್ಬಾನಿ ಸಾಮಾಜಿಕ ಜಾಲತಾಣದ ಮೂಲಕ ಅಳು ತೋಡಿಕೊಂಡಿದ್ದಾರೆ.

ತಾನು ಹೇಳಿದ ಹಾಗೆ ಕೇಳದೇ ಹೋದರೆ ನಿನ್ನ ಬಗ್ಗೆ ಅಪಪ್ರಚಾರ ಮಾಡುತ್ತೇನೆಂದು ಬೆದರಿಕೆ ಹಾಕುತ್ತಿದ್ದಾಳೆ ಎಂದು ಅಗ್ಬಾನಿ ಬಹಿರಂಗಪಡಿಸಿದ್ದಾರೆ. ಇದರ ಬಗ್ಗೆ ತನಗೆ ಆಯೋಜಕಿ ಮಾಡಿದ ವ್ಯಾಟ್ಸಪ್ ಸಂದೇಶವನ್ನೂ ಪ್ರಕಟಿಸಿದ್ದಾಳೆ. ಆದರೆ ಆ ಮಹಿಳಾ ಆಯೋಜಕಿಯ ಹೆಸರು ಬಹಿರಂಗಪಡಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ