Webdunia - Bharat's app for daily news and videos

Install App

ಚೀನಾ ಮಹಾಗೋಡೆ ಏರುವವರಿಗೆ ಬೀಜಿಂಗ್ ಅಧಿಕಾರಿಗಳು ನೀಡಿದ್ದಾರೆ ಈ ಎಚ್ಚರಿಕೆ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:42 IST)
ಚೀನಾ :  ಕೊರೊನಾ ಭೀತಿ ಹಿನ್ನಲೆಯಲ್ಲಿ ಚೀನಾ ಮಹಾಗೋಡೆ ಏರುವವರಿಗೆ ಶಿಕ್ಷೆ ವಿಧಿಸುವುದಾಗಿ ಬೀಜಿಂಗ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಜಾದಿನಗಳಲ್ಲಿ ಹೆಚ್ಚಿನ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿ ಚೀನಾದ ಮಹಾಗೋಡೆ ಏರುತ್ತಿದ್ದರು. ಆದರೆ ಈ ಬಾರಿ ಕೊರೊನಾ ಭೀತಿಯಿಂದಾಗಿ ಇದಕ್ಕೆ ನಿಷೇಧ ಹೇರಲಾಗಿದೆ. ಆದರೆ ಕೆಲ ಸಂಸ್ಥೆಗಳು ರಜಾದಿನಗಳಲ್ಲಿ ಮಹಾಗೋಡೆ ಏರಲು ಮುಂಗಡ ಬುಕಿಂಗ್ ಮಾಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಇದರ ಭಧ್ರತೆ ಹೆಚ್ಚಿಸಿದ್ದು, ಗಾರ್ಡ್ ಗಳಿಗೆ ರಜಾ ದಿನಗಳಲ್ಲಿಯೂ ಕರ್ತವ್ಯದಲ್ಲಿರುವಂತೆ ಸೂಚಿಸಲಾಗಿದೆ. ಹಾಗೇ ಚೀನಾ ಮಹಾಗೋಡೆ ಹತ್ತಿದರೆ 200ರಿಂದ 30ಸಾವಿರ ಯುವಾನ್ ದಂಡ ವಿಧಿಸುವುದಾಗಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments