ಸ್ವಾತಂತ್ರ್ಯ ದಿನಕ್ಕೆ ಶುಭ ಕೋರಿದ ಬೈಡನ್

Webdunia
ಸೋಮವಾರ, 15 ಆಗಸ್ಟ್ 2022 (10:24 IST)
ವಾಷಿಂಗ್ಟನ್ : ಭಾರತ ಹಾಗೂ ಅಮೆರಿಕ ಆತ್ಮೀಯ ಪಾಲುದಾರರಾಗಿದ್ದು, ಮುಂದಿನ ವರ್ಷಗಳಲ್ಲಿ ಜಾಗತಿಕ ಸವಾಲುಗಳನ್ನು ಎದುರಿಸಲು,

ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾರತದ 75ನೇ ಸ್ವಾತಂತ್ರ್ಯ ದಿನಕ್ಕೆ ಶುಭಕೋರಿದರು. 

1947 ರಲ್ಲಿ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಅಂತ್ಯವನ್ನು ಆಚರಿಸುವ ಭಾರತ ಸೋಮವಾರ ತನ್ನ 75 ನೇ ಸ್ವಾತಂತ್ರ್ಯದ ವರ್ಷವನ್ನು ಆಚರಿಸುತ್ತಿದೆ.

ಮಹಾತ್ಮ ಗಾಂಧಿಯವರು ಸತ್ಯ ಮತ್ತು ಅಹಿಂಸೆಯ ನಿರಂತರ ಸಂದೇಶವನ್ನು ನೀಡಿ, ಮಾರ್ಗದರ್ಶನ ಮಾಡಿದ್ದಾರೆ. ಈ ಪ್ರಜಾಸತ್ತಾತ್ಮಕ ಪ್ರಯಾಣವನ್ನು ಗೌರವಿಸಲು ಅಮೆರಿಕ ಭಾರತದೊಂದಿಗಿದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments