Webdunia - Bharat's app for daily news and videos

Install App

ಅಮೇರಿಕಾದಲ್ಲಿರುವ ಭಾರತೀಯರಿಗೆ ಬಿಗ್ ಶಾಕ್; H-1B ವೀಸಾ ರದ್ದುಪಡಿಸಿದ ಟ್ರಂಪ್

Webdunia
ಮಂಗಳವಾರ, 23 ಜೂನ್ 2020 (09:20 IST)
Normal 0 false false false EN-US X-NONE X-NONE

ಅಮೇರಿಕಾ : ಅಮೇರಿಕಾದಲ್ಲಿರುವ ಭಾರತೀಯರಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕ್ ನೀಡಿದ್ದು,  H-1B ವೀಸಾ ರದ್ದುಪಡಿಸಿ  ಟ್ರಂಪ್ ಆದೇಶಿಸಿದ್ದಾರೆ.

ವಲಸಿಗರನ್ನು ತಡೆಯುವ ನಿಟ್ಟಿನಲ್ಲಿ ಅಮೇರಿಕಾ ಈ ಕ್ರಮವನ್ನು ಕೈಗೊಂಡಿದ್ದು, ಆ ಮೂಲಕ ಭಾರತೀಯ ಟೆಕ್ಕಿಗಳಿಗೆ ಟ್ರಂಪ್ ಶಾಕ್ ನೀಡಿದ್ದಾರೆ.

H-1B ತಾತ್ಕಾಲಿಕ ಉದ್ಯೋಗಿಗಳಿಗೆ ನೀಡುವ ವೀಸಾವಾಗಿದ್ದು, ವರ್ಷದಂತ್ಯದವರೆಗೂ H-1B ವೀಸಾ ರದ್ದುಗೊಳಿಸಿರುವುದಾಗಿ ಟ್ರಂಪ್ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಮುಂದಿನ ಸುದ್ದಿ
Show comments