Webdunia - Bharat's app for daily news and videos

Install App

ಎರಡನೇ ಎಲಿಜಬೆತ್ ಗೆ ಬಿಗ್ ಶಾಕ್; ರಾಜಮನೆತನ ತೊರೆಯಲು ಮುಂದಾದ ಹ್ಯಾರಿ, ಮೇಘನಾ

Webdunia
ಶುಕ್ರವಾರ, 10 ಜನವರಿ 2020 (06:19 IST)
ಬ್ರಿಟನ್ : ಬ್ರಿಟನ್ ರಾಜಕುಮಾರ ಹ್ಯಾರಿ ಮತ್ತು ಅವರ ಪತ್ನಿ ಮೇಘನಾ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಇದು  ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಗೆ ಶಾಕ್ ನೀಡಿದೆಯಂತೆ.



ಹೌದು. ಬ್ರಿಟನ್ ರಾಜಕುಮಾರ ಹ್ಯಾರಿ ಮತ್ತು ಅವರ ಪತ್ನಿ ಮೇಘನಾ ರಾಜಮನೆತನದ  ಹಿರಿಯ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಮಾಡಿದ್ದಾರಂತೆ. ಉತ್ತರ ಅಮೇರಿಕಾದಲ್ಲಿ ಹೆಚ್ಚಿನ ಸಮಯ  ಕಳೆಯುತ್ತಿರುವ ಈ ದಂಪತಿ ರಾಜಮನೆತನದಿಂದ ದೂರ ಉಳಿಯಲು ನಿರ್ಧಾರಿಸಿದ್ದಾರೆ ಎನ್ನಲಾಗಿದೆ.


ಇವರ ಈ ನಿರ್ಧಾರ  ರಾಣಿ ಎರಡನೇ ಎಲಿಜಬೆತ್ ಗೆ ಶಾಕ್ ನೀಡಿದ್ದು, ಅವರು ಈ ಬಗ್ಗೆ ಇನ್ನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂಬುದಾಗಿ ರಾಜಮನೆತನದ ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments