ಚುನಾವಣೆ ಹೊಸ್ತಿಲಲ್ಲಿಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ ವಕ್ಕರಿಸಿದೆ.
ಬಹಿರಂಗ ಚುನಾವಣೆ ಪ್ರಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿರುವ ಡೊನಾಲ್ಡ್ ಟ್ರಂಪ್ ಹೈ ಟೆನ್ಶನ್ ನಲ್ಲಿಯೇ ಆನ್ ಲೈನ್ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ.
ಡೊನಾಲ್ಡ್ ಟ್ರಂಪ್ ದಂಪತಿ ಸಧ್ಯ ವಾಷಿಂಗ್ಟನ್ ಡಿಸಿಯಲ್ಲಿನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಆಗಿದ್ದಾರೆ.
ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಮುನ್ನೆಚ್ಚರಿಕೆಗಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಟ್ರಂಪ್ ಹೇಳಿದ್ದಾರೆ.