Webdunia - Bharat's app for daily news and videos

Install App

ಗುಪ್ತಾಂಗ ಗಾತ್ರ ಹೆಚ್ಚಿಸಲು ಹೋಗಿ ಪ್ರಾಣಕ್ಕೇ ಕುತ್ತು ತಂದ ಉದ್ಯಮಿ!

Webdunia
ಶುಕ್ರವಾರ, 8 ಮಾರ್ಚ್ 2019 (11:44 IST)
ಟೊರೆಂಟೊ: ಇಲ್ಲಿನ ಶ್ರೀಮಂತ ಉದ್ಯಮಿಯೊಬ್ಬ ವೃಷಣದ ಗಾತ್ರ ಹೆಚ್ಚಿಸುವ ಶಸ್ತ್ರಚಿಕಿತ್ಸೆ ಮಾಡಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.


ವಜ್ರ ವ್ಯಾಪಾರಿಯಾಗಿರುವ ಉದ್ಯಮಿ 65 ವರ್ಷದ ಎಹುದ್ ಆರ್ಯೆ ಲನಿಯಾಡ್ ಎಂಬಾತ ಈ ದುರದೃಷ್ಟವಂತ. ವೃಷಣದ ಗಾತ್ರ ಹೆಚ್ಚಿಸುವ ಶಸ್ತ್ರಚಿಕಿತ್ಸೆ ಸಂದರ್ಭ ಈತ ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಶಸ್ತ್ರಚಿಕಿತ್ಸೆ ಸಂದರ್ಭ ಆತನ ವೃಷಣಕ್ಕೆ ನೀಡಿದ ಚುಚ್ಚುಮದ್ದು ಹೆಚ್ಚು ಕಮ್ಮಿಯಾಗಿ ಈ ಎಡವಟ್ಟು ಸಂಭವಿಸದೆ ಎಂದು ಮಾಧ್ಯಮ ವರದಿಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ