Select Your Language

Notifications

webdunia
webdunia
webdunia
webdunia

ದೋಣಿ ದುರಂತ : 40ಕ್ಕೂ ಹೆಚ್ಚು ವಲಸಿಗರ ದುರ್ಮರಣ!

ಇಟಲಿ
ರೋಮ್ , ಬುಧವಾರ, 1 ಮಾರ್ಚ್ 2023 (12:26 IST)
ರೋಮ್ : ಇಲ್ಲಿನ ಕರಾವಳಿ ಪ್ರದೇಶದ ನಗರ ಕ್ರೋಟೋನ್ನಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ದುರಂತಕ್ಕೀಡಾಗಿದ್ದು, ಭಾರತ, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ 40ಕ್ಕೂ ಹೆಚ್ಚು ವಲಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.
 
120 ಮಂದಿಯನ್ನು ಹೊತ್ತ ದೋಣಿಯು ಭೀಕರ ಅಲೆಗಳ ಹೊಡೆತಕ್ಕೆ ಸಿಲುಕಿ, ತುಂಡು ತುಂಡಾಗಿದೆ. ದಡದಿಂದ ಕೆಲವು ಮೀಟರ್ಗಳ ಅಂತರದಲ್ಲೇ ಈ ಅವಘಡ ಸಂಭವಿಸಿದ್ದು, ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಈಗಾಗಲೇ 43 ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

Share this Story:

Follow Webdunia kannada

ಮುಂದಿನ ಸುದ್ದಿ

ಆಪ್ತ ವಲಯದವರಿಂದಲೇ ಪುಟಿನ್ ಹತ್ಯೆ : ಝೆಲೆನ್ಸ್ಕಿ