Webdunia - Bharat's app for daily news and videos

Install App

ಶಿಕ್ಷಣ ಕೇಂದ್ರದಲ್ಲಿ ಬಾಂಬ್ ಸ್ಫೋಟ!

Webdunia
ಶನಿವಾರ, 1 ಅಕ್ಟೋಬರ್ 2022 (09:44 IST)
ಕಾಬೂಲ್ : ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಶುಕ್ರವಾರ ಬೆಳಗ್ಗೆ ಶಿಕ್ಷಣ ಕೇಂದ್ರವೊಂದರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಭಾರತೀಯ ಕಾಲಮಾನ ಬೆಳಗ್ಗೆ 7:30ಕ್ಕೆ ಕಾಜ್ ಶಿಕ್ಷಣ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ತಿಳಿಸಿದ್ದಾರೆ.

ದುರದೃಷ್ಟವಶಾತ್ ಸ್ಫೋಟವು ಮಾನವ ಸಾವು-ನೋವುಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಜದ್ರಾನ್ ಹೇಳಿದ್ದಾರೆ.

ಹಜಾರಾ ನೆರೆಹೊರೆಯಲ್ಲಿರುವ ಕಾಜ್ ಶೈಕ್ಷಣಿಕ ಕೇಂದ್ರವನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್, ವಿದ್ಯಾರ್ಥಿಗಳ ನಡುವೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಟ್ವಿಟರ್ ಪೋಸ್ಟ್ನಲ್ಲಿ ಎನ್ಜಿಒ ಆಫ್ಘನ್ ಪೀಸ್ ವಾಚ್ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments