ಲಂಡನ್‌ನ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (13:53 IST)
ನಗರದ ವಾಯುವ್ಯ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ

ಬಾಂಬ್ ಸ್ಫೋಟದ ನಂತರ ನಿಲ್ದಾಣವನ್ನು ಬಂದ್ ಮಾಡಲಾಗಿದ್ದು ಭದ್ರತಾ ಪಡೆಗಳು ಘಟನಾ ಸ್ಥಳವನ್ನು ಸುತ್ತುವರಿದು ಪರಿಶೀಲನೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 
ಸುರಂಗ ಮಾರ್ಗದ ಪಾರ್ಸನ್‌ಗ್ರೀನ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟಕ್ಕೆ ಹೆದರಿದ ಪ್ರಯಾಣಿಕರು ಮೆಟ್ರೋ ನಿಲ್ದಾಣದಿಂದ ಏಕಕಾಲಕ್ಕೆ ಹೊರಬರಲು ಯತ್ನಿಸಿದ ಹಿನ್ನೆಲೆಯಲ್ಲಿ  ನೂಕುನುಗ್ಗಲು ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಜಿಡಿಪಿ ಶೇಕಡಾ 8.2 ಕ್ಕೆ ಏರಿಕೆ: ಸತ್ತ ಎಕಾನಮಿ ಎಂದ ಟ್ರಂಪ್ ಗೆ ಮುಖಭಂಗ

ವೋಟ್ ಹಾಕಕ್ಕೆ ಮಾತ್ರ ನಾವು, ಸಿಎಂ ಆಗೋದು ಹೈಕಮಾಂಡ್ ನಿರ್ಧರಿಸುತ್ತಾ: ಸಿದ್ದರಾಮಯ್ಯಗೆ ನೆಟ್ಟಿಗರ ಕ್ಲಾಸ್

ಬ್ರೇಕ್ ಫಾಸ್ಟ್ ಮೀಟಿಂಗ್ ರಹಸ್ಯ ಕಾಪಾಡಲು ಸೂಪರ್ ಐಡಿಯಾ ಮಾಡಿದ ಸಿಎಂ ಸಿದ್ದರಾಮಯ್ಯ

ಮೋದಿ ಕನಕನಕಿಂಡಿ ದರ್ಶನ ಮಾಡಿದ್ರೆ ಏನು ಪ್ರಯೋಜನ ಎಂದ ಪ್ರಿಯಾಂಕ್ ಖರ್ಗೆ: ನಿಮ್ ಕ್ಷೇತ್ರ ನೋಡ್ಕೊಳ್ಳಿ ಎಂದ ಪಬ್ಲಿಕ್

ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಕುರ್ಚಿ ಕುಸ್ತಿಗೆ ಬ್ರೇಕ್ ಹಾಕಲು ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments