Webdunia - Bharat's app for daily news and videos

Install App

ಕಾಬೂಲ್ ನ ಮಸೀದಿಯಲ್ಲಿ ಬಾಂಬ್ ಸ್ಫೋಟ; ನಾಲ್ಕು ಮಂದಿ ಸಾವು

Webdunia
ಶನಿವಾರ, 13 ಜೂನ್ 2020 (08:36 IST)
Normal 0 false false false EN-US X-NONE X-NONE

ಕಾಬೂಲ್ : ಕಾಬೂಲ್ ನ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ನಡೆದಿದ್ದು, ನಾಲ್ಕು ಮಂದಿ ಸಾವನಪ್ಪಿದ್ದಾರೆ.

 

ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಮಸೀದಿಯೊಳಗಿಟ್ಟ ಬಾಂಬ್ ಸ್ಫೋಟಗೊಂಡಿದೆ. ಈ ದಾಳಿಯಲ್ಲಿ ಪ್ರಾರ್ಥನಾ ನಾಯಕ ಮುಫ್ಲೆಹ್ ಪ್ರೊತಾನ್ ಸೇರಿದಂತೆ ನಾಲ್ಕು ಮಂದಿ ಸಾವನಪ್ಪಿದ್ದಾರೆ. ಇನ್ನೂ ಉಳಿದವರನ್ನು ರಕ್ಷಿಸಲಾಗಿದೆ.

 

ದಾಳಿಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಸಂಬಂಧಿಸಿದಂತೆ  ಯಾವ ಭಯೋತ್ಪಾದನಾ ಸಂಘಟನೆಯು ಈ ದಾಳಿಯ ಹೊಣೆ ಹೊತ್ತಿಲ್ಲ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments