Webdunia - Bharat's app for daily news and videos

Install App

1500 ಜನರ ಮೂಳೆ ಪತ್ತೆ : ಸಾಮೂಹಿಕ ಅಂತ್ಯಸಂಸ್ಕಾರ ಶಂಕೆ

Webdunia
ಬುಧವಾರ, 26 ಆಗಸ್ಟ್ 2020 (21:08 IST)
1500 ಮನುಷ್ಯರ ಮೂಳೆಗಳು ಪತ್ತೆಯಾಗಿರುವ ಘಟನೆ ನಡೆದಿದೆ.

ಜಪಾನ್ ನ ಓಸಾಕಾ ದಲ್ಲಿ ಉತ್ಖನನ ವೇಳೆ ಈ ಮೂಳೆಗಳು ದೊರಕಿವೆ.

1500 ಜನರ ಮೂಳೆಗಳ ದೊರಕಿದ್ದು, ಇವು 160 ವರ್ಷದ ಹಳೆಯದವು ಎಂದು ಅಂದಾಜಿಸಲಾಗಿದೆ.

ಒಂದೇ ಸ್ಥಳದಲ್ಲಿ ಸಾವಿರಾರು ಜನರನ್ನು ಸಮಾಧಿ ಮಾಡಿರುವ ಸಾಧ್ಯತೆಯನ್ನು ಅಲ್ಲಿನ ಆಡಳಿತ ವ್ಯಕ್ತಪಡಿಸಿದ್ದು, ಸಾಂಕ್ರಾಮಿಕ ರೋಗದಿಂದ ಅವರು ಸತ್ತಿರಬಹುದು ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments