Webdunia - Bharat's app for daily news and videos

Install App

ಬ್ರಿಟನ್ ನ ಈ ರಾಜ ಪೋರ ಐಸಿಸ್ ಉಗ್ರರ ಟಾರ್ಗೆಟ್!

Webdunia
ಸೋಮವಾರ, 30 ಅಕ್ಟೋಬರ್ 2017 (09:05 IST)
ಲಂಡನ್: ಐಸಿಸ್ ಉಗ್ರರ ಕಾಕ ದೃಷ್ಟಿ ಎಲ್ಲೆಲ್ಲಿ ಬೀಳುತ್ತದೆ ನೋಡಿ. ರಕ್ತಪಾತ ನಡೆಸುತ್ತಿರುವ ಈ ರಾಕ್ಷಸರು ಬ್ರಿಟನ್ ನ ಪುಟಾಣಿ ಯುವರಾಜ ನಾಲ್ಕು ವರ್ಷದ ಜಾರ್ಜ್ ಮೇಲೂ ಕಣ್ಣಿಟ್ಟಿದ್ದಾರೆ.

 
ಐಸಿಸ್ ಉಗ್ರರ ಹಿಟ್ ಲಿಸ್ಟ್ ನಲ್ಲಿ ಈ ಪುಟಾಣಿ ಪೋರನೂ ಇದ್ದಾರೆಂದರೆ ನಂಬಲೇಬೇಕು. ಪ್ರಿನ್ಸ್ ವಿಲಿಯಮ್ಸ್ ಮತ್ತು ಕೇಟ್ ಮಿಡ್ಲ್ ಟನ್ ಪುತ್ರನಾಗಿರುವ ಜಾರ್ಜ್ ಮುಂದೊಂದು ದಿನ ಬ್ರಿಟನ್ ರಾಜಕುಮಾರನಾಗಬೇಕಾದವ.

ಈತ ತನ್ನ ಹೆತ್ತವರೊಂದಿಗಿರುವ ಫೋಟೋವನ್ನು ಐಸಿಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದೆ. ಅಲ್ಲದೆ, ಅರೆಬಿಕ್ ಸಾಂಕೇತಿಕ ಭಾಷೆಯಲ್ಲಿ ಬೆದರಿಕೆ ಸಂದೇಶವನ್ನೂ ಬರೆದಿದ್ದಾರೆ. ಹೀಗಾಗಿ ಜಾರ್ಜ್ ಕಲಿಯುತ್ತಿರುವ ಶಾಲೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments