Webdunia - Bharat's app for daily news and videos

Install App

ಕುವೈತ್ ನಲ್ಲಿ ಎರಡು ಬಸ್ ಗಳ ನಡುವೆ ಮುಖಾಮುಖಿ; 7 ಮಂದಿ ಭಾರತೀಯರು ಸಾವು!

Webdunia
ಸೋಮವಾರ, 2 ಏಪ್ರಿಲ್ 2018 (07:29 IST)
ಕುವೈತ್ : ಎರಡು ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಕಾರಣ 15 ಜನ ತೈಲ ಕಂಪೆನಿಗಳ ಕಾರ್ಮಿಕರು ಮೃತಪಟ್ಟ ಘಟನೆ ದಕ್ಷಿಣ ಕುವೈತ್  ನಲ್ಲಿ ಭಾನುವಾರ ಸಂಭವಿಸಿದೆ.


ಇವರೆಲ್ಲರೂ ಬರ್ಗನ್ ಡ್ರಿಲ್ಲಿಂಗ್ ನಲ್ಲಿ ಕೆಲಸ ಮಾಡುತ್ತಿದ್ದು, ಮೃತರ ಪೈಕಿ 7 ಮಂದಿ ಭಾರತೀಯರು, 5 ಜನ ಈಜಿಪ್ಟಿಯನ್ನರು ಹಾಗೂ ಇತರ ಮೂವರು ಪಾಕಿಸ್ತಾನಿಯರು ಎಂದು ಸರಕಾರಿ ಕುವೈತ್ ಆಯಿಲ್ ಕಂಪೆನಿ ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಾಗೇ ಈ ಅಫಘಾತದಲ್ಲಿ ಇಬ್ಬರು ಭಾರತೀಯರು ಹಾಗೂ ಒಬ್ಬ ಕುವೈತ್ ಪ್ರಜೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments