Webdunia - Bharat's app for daily news and videos

Install App

ಬೈ ಮಿಸ್ಟೇಕ್! ಮಗಳನ್ನೇ ಕೊಂದ ತಂದೆ!

Webdunia
ಶನಿವಾರ, 1 ಜನವರಿ 2022 (09:40 IST)
ವಾಷಿಂಗ್ಟನ್: ಮನೆಯೊಳಗೆ ಯಾರೋ ಅನುಮತಿ ಇಲ್ಲದೇ ಬಂದಿದ್ದಾರೆಂದು ತಪ್ಪಾಗಿ ಭಾವಿಸಿ ತಂದೆಯೇ ಮಗಳನ್ನು ಗುಂಡಿಕ್ಕಿ ಕೊಂದ ಘಟನೆ ಅಮೆರಿಕಾದಲ್ಲಿ ನಡೆದಿದೆ.

ಮನೆಯೊಳಗೆ ಯಾರೋ ಆಗಂತುಕರು ಬಂದಿದ್ದಾರೆಂದು ತಪ್ಪಾಗಿ ತಿಳಿದ ತಂದೆ ಹಿಂದೆ ಮುಂದೆ ನೋಡದೇ ಗುಂಡು ಹಾರಿಸಿದ್ದಾರೆ. ಪರಿಣಾಮ, 16 ವರ್ಷದ ಮಗಳು ಮೃತಪಟ್ಟಿದ್ದಾಳೆ.

ಹತ್ತಿರ ಹೋಗಿ ನೋಡಿದಾಗ ಮಗಳು ಎಂದು ತಿಳಿದು ಶಾಕ್ ಆದ ದಂಪತಿ ತಕ್ಷಣವೇ ಆಂಬ್ಯುಲೆನ್ಸ್ ಗೆ ಕರೆಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಆಕೆಯ ಪ್ರಾಣ ಹೋಗಿದೆ. ಮಗಳನ್ನೇ ಕೊಂದೆ ಎಂದು ತಿಳಿದ ಪೋಷಕರ ದುಃಖ ಮೇರೆ ಮೀರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments