Webdunia - Bharat's app for daily news and videos

Install App

ತನ್ನ ವ್ಯವಹಾರಗಳನ್ನೆಲ್ಲ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದ ಕೇಂಬ್ರಿಡ್ಜ್‌ ಅನಾಲಿಟಿಕ ಖಾಸಗಿ ಸಂಸ್ಥೆ

Webdunia
ಗುರುವಾರ, 3 ಮೇ 2018 (11:16 IST)
ನ್ಯೂಯಾರ್ಕ್ : ಫೇಸ್ ಬುಕ್ ದತ್ತಾಂಶಗಳಿಗೆ ಕನ್ನ ಹಾಕಿದ ಆರೋಪದ ಮೇಲೆ ರಾಜಕೀಯ ವಿಶ್ಲೇಷಣೆ ಹಾಗೂ ಚುನಾವಣಾ ಪ್ರಚಾರ ಸೇವೆ ನೀಡುವ ಕೇಂಬ್ರಿಡ್ಜ್‌ ಅನಾಲಿಟಿಕ ಖಾಸಗಿ ಸಂಸ್ಥೆ ಇನ್ನು ಮುಂದೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.


ಈ ಸಂಸ್ಥೆ ತಾನು ದಿವಾಳಿಯಾಗಿದ್ದು, ತನ್ನ ವ್ಯವಹಾರಗಳನ್ನೆಲ್ಲ ಸ್ಥಗಿತಗೊಳಿಸುವುದಾಗಿ ಹೇಳಿಕೊಂಡಿದೆ. ಅಮೇರಿಕದ ಅಧ್ಯಕ್ಷಿಯ ಚುನಾವಣೆ ಸದರ್ಭದಲ್ಲಿ ಟ್ರಂಪ್ ಪರವಾಗಿ ಕೇಂಬ್ರಿಡ್ಜ್‌ ಅನಾಲಿಟಿಕ ಸಂಸ್ಥೆ ಲಕ್ಷಾಂತರ ಫೇಸ್‌ಬುಕ್‌ ಖಾತೆದಾರರ ಮಾಹಿತಿ ಕದ್ದು ಅದನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳಲಾಗಿತ್ತು. ಹಾಗೇ 2014 ರ ಲೋಕಸಭಾ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ರಾಜಕೀಯ ಪಕ್ಷಗಳು ಕೇಂಬ್ರಿಜ್ ಅನಲಿಟಿಕಾ ನೆರವು ಕೋರಿದ್ದವು ಎಂಬ ಅಂಶ ಇತ್ತೀಚೆಗೆ ಬಯಲಿಗೆ ಬಂದಿತ್ತು. ಈ ಎಲ್ಲಾ ಕಾರಣದಿಂದಾಗಿ ಅದು ವ್ಯವಹಾರಗಳನ್ನೆಲ್ಲ ಸ್ಥಗಿತಗೊಳಿಸುವುದಾಗಿ ಹೇಳಿಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments