Webdunia - Bharat's app for daily news and videos

Install App

ಬೆಕ್ಕನ್ನು ಸೆಕ್ಯುರಿಟಿ ಗಾರ್ಡ್ ಆಗಿ ನೇಮಿಸಿದ ಆಸ್ಪತ್ರೆ!

Webdunia
ಗುರುವಾರ, 27 ಆಗಸ್ಟ್ 2020 (09:53 IST)
ಸಿಡ್ನಿ: ನಮ್ಮ ನಿಮ್ಮ ಮನೆಯಲ್ಲಿ ಸಾಕು ಪ್ರಾಣಿಯಾಗಿರುವ ಬೆಕ್ಕು ಸೆಕ್ಯುರಿಟಿ ಗಾರ್ಡ್ ಆದರೆ ಹೇಗಿರುತ್ತದೆ? ಆಸ್ಟ್ರೇಲಿಯಾದ ಆಸ್ಪತ್ರೆಯೊಂದನ್ನು ಇದನ್ನು ನಿಜವಾಗಿಸಿದೆ.


ಎಲ್ ವುಡ್‍ ಎಂಬ ಹೆಸರಿನ ಬೆಕ್ಕು ಕಳೆದ ಒಂದು ವರ್ಷದಿಂದ ರಿಚ್ಮಂಡ್ ನ ಆಸ್ಪತ್ರೆಯೊಂದರಲ್ಲಿ ಓಡಾಡಿಕೊಂಡಿತ್ತು. ಇದು ಆ ಆಸ್ಪತ್ರೆಯ ಸ್ಟಾಫ್ ಗಳಿಗೆ ಅಚ್ಚುಮೆಚ್ಚಾಗಿತ್ತು. ಇದೀಗ ಆ ಆಸ್ಪತ್ರೆಯ ಮ್ಯಾನೇಜ್ ಮೆಂಟ್ ಬೆಕ್ಕನ್ನು ಅಧಿಕೃತವಾಗಿ ಸೆಕ್ಯುರಿಟಿ ಗಾರ್ಡ್ ಸಿಬ್ಬಂದಿಯಾಗಿ ನೇಮಿಸಿಕೊಂಡಿದೆ! ಈ ಬೆಕ್ಕಿಗೆ ಪ್ರತ್ಯೇಕ ಐಡಿ ಕಾರ್ಡ್ ನೀಡಲಾಗಿದ್ದು, ಈಗ ಆಸ್ಪತ್ರೆಗೆ ಬರುವವರಿಗೆಲ್ಲಾ ಈ ಬೆಕ್ಕು ಮನಸ್ಸಿಗೆ ಉಲ್ಲಾಸ ನೀಡುವ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments