Webdunia - Bharat's app for daily news and videos

Install App

ಚಂದ್ರಯಾನ 2 ಕೊನೆಯ ಕ್ಷಣದಲ್ಲಿ ವಿಫಲ; ವ್ಯಂಗ್ಯ ಮಾಡಿದ ಪಾಕ್ ಸಚಿವ

Webdunia
ಶನಿವಾರ, 7 ಸೆಪ್ಟಂಬರ್ 2019 (10:59 IST)
ಪಾಕಿಸ್ತಾನ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ 2 ಕೊನೆಯ ಕ್ಷಣದಲ್ಲಿ ವಿಫಲವಾಗಿದೆ. ಈ ಬಗ್ಗೆ ಪಾಕ್ ಸಚಿವರೊಬ್ಬರು ಭಾರತ ಹಾಗೂ ಪ್ರಧಾನಿ ಮೋದಿಯ ಕಾಲೆಳೆದು ವ್ಯಂಗ್ಯ ಮಾಡಿದ್ದಾರೆ.




ಲ್ಯಾಂಡರ್ ವಿಕ್ರಂ ಚಂದ್ರನ ಮೇಲ್ಮೈ ಸ್ಪರ್ಶಿಸುವ ಸಂದರ್ಭದಲ್ಲಿ ಸಂಪರ್ಕ ಕಡಿತಗೊಂಡಿದ್ದು, ವಿಜ್ಞಾನಿಗಳಲ್ಲಿ ನಿರಾಸೆ ಮೂಡಿದೆ. ಈ ಸನ್ನಿವೇಶವನ್ನು ರಾತ್ರಿಯಿಡಿ ವೀಕ್ಷಣೆ ಮಾಡಿದ ಪಾಕ್ ಸಚಿವ ಫವಾದ್ ಹುಸೇನ್, ಯಾವ ಕೆಲಸ ಬರುವುದಿಲ್ಲವೋ ಅದನ್ನು ಮಾಡುವ ದುಸ್ಸಾಹಸಕ್ಕೆ ಕೈ ಹಾಕಬಾರದು.. ಡಿಯರ್ ಎಂಡಿಯಾ’ ಎಂದು ಟ್ವೀಟ್ ಮೂಲಕ  ವ್ಯಂಗ್ಯ ಮಾಡಿದ್ದಾರೆ.


ಅಲ್ಲದೇ ಚಂದ್ರನಲ್ಲಿ ಇಳಿಯಬೇಕಿದ್ದ ‘ಆಟಿಕೆ’ ಮುಂಬೈ ಮೇಲೆ ಬಿದ್ದಿದೆ ಎಂದು ಲೇವಡಿ  ಮಾಡಿದ್ದಾನೆ. ಹಾಗೇ ಪ್ರಧಾನಿ ಮೋದಿಯವರನ್ನೂ ಫವಾದ್ ಹುಸೇನ್ ಲೇವಡಿ ಮಾಡಿದ್ದಾನೆ. ಫವಾದ್ ಹುಸೇನ್ ನ ವಿರುದ್ಧ  ಭಾರತೀಯ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments