ಹೆಚ್ಚು ಮಕ್ಕಳನ್ನ ಹೆರಲು ಚೀನಾ ಪ್ರೋತ್ಸಾಹ

Webdunia
ಗುರುವಾರ, 18 ಮೇ 2023 (10:35 IST)
ಬೀಜಿಂಗ್ : ಜನಸಂಖ್ಯೆಯಲ್ಲಿ ಭಾರತ, ಚೀನಾವನ್ನ ಹಿಂದಿಕ್ಕಿದ ನಂತರ ಚೀನಾ ಸರ್ಕಾರ (ತನ್ನ ದೇಶದಲ್ಲಿ ಹೆಚ್ಚು ಮಕ್ಕಳನ್ನ ಹೆರಲು ಪ್ರೋತ್ಸಾಹ ನೀಡುತ್ತಿದೆ. 3ನೇ ಮಗು ಹೊಂದಲು ಉಚಿತ ಸಬ್ಸಿಡಿಗಳನ್ನು ನೀಡಲು ಮುಂದಾಗಿದೆ.
 
ಜೊತೆಗೆ ವಸತಿ ಸೌಲಭ್ಯ ಹಾಗೂ ತೆರಿಗೆ ವಿನಾಯ್ತಿಯಂತಹ ಸೌಲಭ್ಯಗಳನ್ನ ಕಲ್ಪಿಸುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ. ಚೀನಾ 1980 ರಿಂದ 2015ರ ವರೆಗೆ ಒಂದು ಮಗು ನೀತಿಯನ್ನ ಜಾರಿಗೆ ತಂದಿತ್ತು. ಆದರೆ ಭಾರತವು ವಿಶ್ವದ ಅತಿಹೆಚ್ಚು ಜನಸಂಖ್ಯೆ ಹೊಂದಿದ ರಾಷ್ಟ್ರವಾದ ನಂತರ ಚೀನಾ ಮಕ್ಕಳ ಮಿತಿಯನ್ನು 3ಕ್ಕೆ ಹೆಚ್ಚಿಸಿದೆ. ಹೆಚ್ಚು ಮಕ್ಕಳನ್ನು ಹೊಂದುವ ಯೋಜನೆಗಳಿಗೆ ಪ್ರೋತ್ಸಾಹ ನೀಡುತ್ತಿದೆ.

ಅದಕ್ಕಾಗಿಯೇ ಸೌಹಾರ್ದಯುತ ವಾತಾವರಣದಲ್ಲಿ ಮಕ್ಕಳನ್ನು ಬೆಳೆಸಲು, ಮದುವೆಯಾಗಲು ಮತ್ತು ಮಕ್ಕಳನ್ನು ಹೆರುವ ಸಂಸ್ಕೃತಿಯಲ್ಲಿ ಹೊಸ ಬದಲಾವಣೆ ತರಲು ಚೀನಾ 20ಕ್ಕೂ ಹೆಚ್ಚು ನಗರಗಳಲ್ಲಿ `ಹೊಸ-ಯುಗ’ ಯೋಜನೆಯನ್ನ ಪ್ರಾರಂಭಿಸುತ್ತಿದೆ. ಇದು ಚೀನಾದಲ್ಲಿ ಜನನ ದರ ಹೆಚ್ಚಿಸಲು ಕೈಗೊಂಡ ನೂತನ ಕ್ರಮವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments