ಕೊನೆಗೂ ಸಾವಿನ ಸತ್ಯ ಒಪ್ಪಿಕೊಂಡ ಚೀನಾ

Webdunia
ಮಂಗಳವಾರ, 23 ಜೂನ್ 2020 (10:32 IST)
ಬೀಜಿಂಗ್: ಭಾರತದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆದ ವೇಳೆ ತನ್ನ ಸೇನಾ ಪಡೆಯ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದ್ದ ಚೀನಾ ಕೊನೆಗೂ ಸತ್ಯ ಒಪ್ಪಿಕೊಂಡಿದೆ.


ಘರ್ಷಣೆಯಲ್ಲಿ ತನ್ನ ಕಮಾಂಡಿಂಗ್ ಅಧಿಕಾರಿ ಮೃತಪಟ್ಟಿರುವುದು ನಿಜ ಎಂದು ಒಪ್ಪಿಕೊಂಡಿದೆ. ಆದರೆ ಒಟ್ಟು ಸಾವಿನ ಸಂಖ್ಯೆಯನ್ನು ಇನ್ನೂ ಬಹಿರಂಗಗೊಳಿಸಿಲ್ಲ.

ಚೀನಾ ಸತ್ಯ ಸಂಗತಿ ಬಹಿರಂಗಗೊಳಿಸದೇ ಇರುವುದಕ್ಕೆ ಅವರದ್ದೇ ದೇಶದ ಜನರಲ್ಲೇ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಚೀನಾ ಮೆತ್ತಗೆ ಸತ್ಯ ಒಪ್ಪಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಏನೋ ಮಾಡಲು ಹೋಗಿ ಏನೋ ಆಯ್ತು ಎಂಬ ಪಬ್ಲಿಕ್

Karnataka Weather: ಇಂದಿನಿಂದ ಮೂರು ದಿನ ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ಮುಂದಿನ ಸುದ್ದಿ
Show comments